*ಸುಳ್ಯ ಗಾಂಧಿನಗರ ಶಾಲೆಯ ಆವರಣ ಗೋಡೆ ಕುಸಿತ*


ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ತಡೆಗೋಡೆ ಕುಸಿದಿದೆ. ಅದೃಷ್ಟವಶಾತ್ ಪರಿಸರದಲ್ಲಿ ಯಾವುದೇ ವಿದ್ಯಾರ್ಥಿಗಳು ಮಕ್ಕಳು ಇಲ್ಲದ ಕಾರಣ ಯಾವುದೇ ಹಾನಿ ಸಂಭವಿಸಿಲ್ಲ . ಸ್ಥಳಕ್ಕೆ ಆಗಮಿಸಿದ ಸ್ಥಳೀಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಹಾಗು  ಶಾಲಾ ಅಧ್ಯಾಪಕಿ ಭವಾನಿ ,  ನಳಿನಿ ಟೀಚರ್,  ಶಾಲಾ ಆಡಳಿತ ಸಮಿತಿ ಸದಸ್ಯ ಆರ್.ಕೆ. ಮೊಹಮ್ಮದ್ ಮತ್ತು ಸ್ಥಳೀಯರು ಸೇರಿ ರಸ್ತೆಯಲ್ಲಿ ಬಿದ್ದಿರುವ ಕಲ್ಲನ್ನು ತೆರವು ಗೊಳಿಸಿದರು ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading