ಮುಂಜಾಗ್ರತಾ ಕ್ರಮ ಅನುಸರಿಸಿಲ್ಲ ಎಂದು ಕಲ್ಲುಗುಂಡಿಯ ವೈನ್ ಶಾಪ್ ಗೆ ಪಂಚಾಯತ್ ನೋಟೀಸ್


ಕಲ್ಲುಗುಂಡಿಯ ಕವಿತಾ ವೈನ್ಸ್ ತನ್ನ ಗ್ರಾಹಕರಿಗೆ ಸಾಮಾಜಿಕ ಅಂತರ ಕಾಪಾಡಲು ಸೂಚಿಸದಿರಿವುದು ಹಾಗೂ ಮಾಸ್ಕ್ ಧರಿಸದೇ ಗ್ರಾಹಕರು ಬರುತ್ತಿರುವುದನ್ನು ಗಮನಿಸಿದ ಗ್ರಾಮ ಪಂಚಾಯತ್ ನೋಟೀಸ್ ನೀಡಿದೆ.

. . . . . . . . .

ಈ ನೋಟೀಸ್ ನಲ್ಲಿ ಸಮಯ ಪಾಲನೆ ಮಾಡದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪಂಚಾಯತ್ ಸೂಚನೆಯನ್ನು ನಿರ್ಲಕ್ಷಿಸಿರುವುದರಿಂದ ಪರವಾನಿಗೆಯನ್ನು ರದ್ದುಗೊಳಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಈ ನೋಟೀಸ್ ಗೆ ಕೂಡಲೇ ಸಮಜಾಯಿಷಿಕೆ ನೀಡತಕ್ಕದ್ದು ಎಂದು ತಿಳಿಸಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading