ವಳಲಂಬೆ : ಪೌಷ್ಟಿಕ ಆಹಾರ ವಿತರಣೆ

ವಳಲಂಬೆ : ಪೌಷ್ಟಿಕ ಆಹಾರ ವಿತರಣೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುಳ್ಯ ಇದರ ವತಿಯಿಂದ ಮಕ್ಕಳಿಗೆ,ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ವಿತರಣೆ ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಸುಮಾರು 60ಕ್ಕೂ ಮಿಕ್ಕಿ ಫಲಾನುಭವಿಗಳಿಗೆ ಈ ಪ್ರಯೋಜನ ಸಿಗಲಿದೆ. ಅಕ್ಕಿ ,ಹಾಲು,ಸಕ್ಕರ, ಹೆಸರು ಬೇಳೆ,ಮೊಟ್ಟೆ, ನೆಲಕಡಲೆ ಇತ್ಯಾದಿ ಪೌಷ್ಟಿಕಾಂಶ ಹೊಂದಿದ ಆಹಾರ ವಸ್ತುಗಳನ್ನು ಇಲಾಖೆಯ ವತಿಯಿಂದ ವಿತರಿಸಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆ ಚಂದ್ರಾವತಿ ಹಾಗೂ ಸಹಾಯಕಿ ವಿತರಣೆ ವ್ಯವಸ್ಥೆ ಮಾಡಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading