Ad Widget

ಜುಲೈ 11:ಯುವಜನ ಸಂಯುಕ್ತ ಮಂಡಳಿ ಮಹಾಸಭೆ

ಜುಲೈ 11- ಯುವಜನ ಸಂಯುಕ್ತ ಮಂಡಳಿ ಮಹಾಸಭೆ
ಸುಳ್ಯ ಯುವಜನ ಸಂಯುಕ್ತ ಮಂಡಳಿ ಇದರ 2019-20ನೇ ಸಾಲಿನ ವಾರ್ಷಿಕ ಮಹಾಸಭೆಯು ಜು .11 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಸಭಾಂಗಣದಲ್ಲಿ ನಡೆಯಲಿದೆ . ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆಯವರ ಅದ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ಸುಳ್ಯ ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ , ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಭಾಗವಹಿಸಲಿದ್ದಾರೆ . ತಾಲೂಕಿನ ಯುವಕ ಮಂಡಲ ವಾರ್ಷಿಕ ನೋಂದಾವಣೆ ನಡೆಯುವುದರಿಂದ ಯುವಕ ಯುವತಿ ಮಂಡಲದ ಸದಸ್ಯರು ಆಗಮಿಸಬೇಕು . ಬರುವಾಗ ಮಾಸ್ ಕಡ್ಡಾಯವಾಗಿ ಧರಿಸಿರಬೇಕು ಜತೆ ಸಾಮಾಜಿಕ ಅಂತವನ್ನು ಕಾಪಾಡಿಕೊಳ್ಳಬೇಕು ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ .

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!