- Thursday
- November 21st, 2024
ಕೊಡಗು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಗಿ ನಾಗೇಶ್ ಕುಂದಲ್ಪಾಡಿ ಇಂದು ಆಯ್ಕೆಯಾಗಿದ್ದಾರೆ. ಇವರು ಹಾಲಿ ಮಡಿಕೇರಿ ತಾಲೂಕು ಪಂಚಾಯತ್ ಸದಸ್ಯರಾಗಿ, ಪೆರಾಜೆ ಪಯಸ್ವಿನಿ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪೆರಾಜೆ ಗ್ರಾ.ಪಂ.ಅಧ್ಯಕ್ಷ ರಾಗಿ ಸ್ವಗ್ರಾಮ ಅಭಿವೃದ್ಧಿ ಗೆ ಹಾಗೂ ತಾಲೂಕು ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಗಾಗಿ ಶ್ರಮಿಸುತ್ತಿದ್ದಾರೆ. ಕಾಲೇಜು ದಿನಗಳಿಂದಲೇ ಎ.ಬಿ.ವಿ .ಪಿ ಯ...
ಕೊರೊನ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಯುವಜನ ಸಂಯುಕ್ತ ಮಂಡಳಿ ಮಹಾ ಸಭೆ ಮುಂದೂಡಿಕೆಯಾಗಿದೆ.ಸುಳ್ಯ ಸರಕಾರಿ ಆಸ್ಪತ್ರೆಯ 6 ಜನ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗಲಿರುವುದು ಇಂದು ದೃಢಪಟ್ಟಿರುತ್ತದೆ. ತಾಲೂಕಿನಲ್ಲಿ ರೋಗ ಭೀತಿ ಹೆಚ್ಚಿರುವುದರಿಂದ ಜುಲೈ 11 ಶನಿವಾರ ದಂದು ನಿಗದಿಯಾಗಿದ್ದ ಮಂಡಳಿಯ ಮಹಾಸಭೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಅಧ್ಯಕ್ಷ ರಾದ ಶಂಕರ ಪೆರಾಜೆ...
ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ದ ಸಿಬ್ಬಂದಿ ಗಳಿಗೆ ಕೊರೊನ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕೊಡಗು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್ ಡೌನ್ ಮಾಡಲಾಗಿದೆ. ಹಾಗೂ ಚೆಂಬು ಗ್ರಾಮದ ಕುದ್ರೆಪಾಯದ ಮಹಿಳೆಯೊರ್ವರಿಗೂ ಕೊರೊನ ಪಾಸಿಟಿವ್ ಪತ್ತೆಯಾಗಿದೆ.
ಪಿ ಎಲ್ ಡಿ ಬ್ಯಾಂಕ್ ನಾಮ ನಿರ್ದೇಶಿತ ನಿರ್ದೇಶಕರಾಗಿ ಚಂದ್ರಶೇಖರ ಮೊಟ್ಟೆಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ಪಿ.ಎಲ್.ಡಿ.ಬ್ಯಾಂಕ್) ಸುಳ್ಯ ಇದರ ನಾಮ ನಿರ್ದೇಶಿತ ನಿರ್ದೇಶಕರಾಗಿ ಗುತ್ತಿಗಾರು ಗ್ರಾಮದ ವಳಲಂಬೆ ಚಂದ್ರಶೇಖರ ಮೊಟ್ಟೆಮನೆ ಆಯ್ಕೆಯಾಗಿದ್ದಾರೆ. ಇವರನ್ನು ಸರಕಾರದ ವತಿಯಿಂದ ಆಯ್ಕೆ ಮಾಡಲಾಗಿದೆ.
ಸಂಪಾಜೆ ಗ್ರಾಮದ ದರ್ಖಾಸು ಸುಶೀಲ ಎಂಬವರ ಮನೆಯ ಸಮೀಪ ಬರೆ ಕುಸಿದಿದ್ದು ಅಪಾಯ ಆಹ್ವಾನಿಸುತ್ತಿದೆ. ಸಮೀಪದಲ್ಲಿ ಪಂಚಾಯತ್ ರಸ್ತೆ ಹಾದುಹೋಗುತ್ತಿದ್ದು ರಸ್ತೆ ಬದಿ ಬರೆ ಕುಸಿದಿರುವುದರಿಂದ ಮನೆಯ ಅಡಿಪಾಯದ ವರೆಗೆ ನೆಲ ಬಿರುಕು ಬಿಟ್ಟಿದೆ. ಈ ಬಗ್ಗೆ ಪಂಚಾಯತ್ ಹಾಗೂ ತಾಲೂಕು ಆಡಳಿತ ಆನಾಹುತ ಸಂಭವಿಸುವ ಮೊದಲೇ ಎಚ್ಚೆತ್ತು ಕ್ರಮ ಕೈಗೊಳ್ಳಬೇಕಾಗಿದೆ.
ಜು.9 ರಂದು ರಾತ್ರಿ ಬೆಳ್ಳಾರೆ ಸಮೀಪದ ಕಳಂಜದ ಗ್ರಾಮದ ಪಟ್ಟೆಯ ಮುಹಮ್ಮದ್ ಎನ್ ಅವರ ಮನೆಗೆ ಹೆಬ್ಬಾವು ಬಂದಿದ್ದ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಳಂಜದ ಸ್ನೇಕ್ ಮಾಸ್ಟರ್ ಶಿವ ಪ್ರಸಾದ್ ಮತ್ತು ಆ ತಂಡದ ಸದಸ್ಯರಾದ ಸುಧೀರ್, ನಾಸಿರ್, ವಿಶ್ವ , ಸತೀಶ್ ಆರ್ಟ್ ರೂಟ್ ಸೇರಿ ಹೆಬ್ಬವನ್ನು ಯಶಸ್ವಿಯಾಗಿ ಹಿಡಿದಿದ್ದಾರೆ.ನಂತರ ನಝೀರ್ ಗ್ಯಾಲಕ್ಸಿ ,...
ಕೊಡಗಿನಲ್ಲಿ ಒಟ್ಟು ಸೋಂಕಿತರು 122 ಕ್ಕೆ ಏರಿದ್ದು ದಿನ ಕಳೆದಂತೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.ಗುಣಮುಖರಾದರು 16 ಹಾಗಿದ್ದರೆ ಸಕ್ರಿಯ ಪ್ರಕರಣ -105 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಕಂಟೈನ್ಮೆಂಟ್ ವಲಯ 58 ಆಗಿದ್ದು ಇದುವರೆಗೆ ಕೋರೋಣ ವೈರಸ್ ನಿಂದ ಒಬ್ಬ ವ್ಯಕ್ತಿ ಮರಣ ಹೊಂದಿದ್ದಾರೆ.
ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಇಬ್ಬರು ಸಿಬ್ಬಂದಿಗಳಿಗೂ ಕೊರೋನಾ ಪಾಸಿಟಿವ್ ಬಂದಿರುವುದಾಗಿ ತಿಳಿದುಬಂದಿದೆ. 21 ವರ್ಷದ ಪುರುಷ ಹಾಗೂ 30 ವರ್ಷದ ಮಹಿಳಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಸಂಪಾಜೆ ಆರೋಗ್ಯ ಕೇಂದ್ರದ ಕ್ವಾಟ್ರಸ್ ಹಾಗೂ ಸಂಪಾಜೆಯ ಕುಟ್ಟಾಳು ಸ್ಥಳವನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಿ, ಸೀಲ್ ಡೌನ್ ಮಾಡಲಾಗಿದೆ.ಸುಳ್ಯ ಸರ್ಕಾರಿ ಆಸ್ಪತ್ರೆಯ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(09.07.2020 ಗುರುವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 330ಹಳೆ ಅಡಿಕೆ 275 - 345ಡಬಲ್ ಚೋಲ್ 285 - 345 ಫಠೋರ 220 - 270ಉಳ್ಳಿಗಡ್ಡೆ 110 - 175ಕರಿಗೋಟು 110 - 165 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
Loading posts...
All posts loaded
No more posts