Ad Widget

ಪಿ ಎಲ್ ಡಿ ಬ್ಯಾಂಕ್ ನಾಮ ನಿರ್ದೇಶಿತ ನಿರ್ದೇಶಕರಾಗಿ ಚಂದ್ರಶೇಖರ ಮೊಟ್ಟೆ

ಪಿ ಎಲ್ ಡಿ ಬ್ಯಾಂಕ್ ನಾಮ ನಿರ್ದೇಶಿತ ನಿರ್ದೇಶಕರಾಗಿ ಚಂದ್ರಶೇಖರ ಮೊಟ್ಟೆ
ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ಪಿ.ಎಲ್.ಡಿ.ಬ್ಯಾಂಕ್) ಸುಳ್ಯ ಇದರ ನಾಮ ನಿರ್ದೇಶಿತ ನಿರ್ದೇಶಕರಾಗಿ ಗುತ್ತಿಗಾರು ಗ್ರಾಮದ ವಳಲಂಬೆ ಚಂದ್ರಶೇಖರ ಮೊಟ್ಟೆಮನೆ ಆಯ್ಕೆಯಾಗಿದ್ದಾರೆ. ಇವರನ್ನು ಸರಕಾರದ ವತಿಯಿಂದ ಆಯ್ಕೆ ಮಾಡಲಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading