- Thursday
- October 31st, 2024
ದೇಶದಲ್ಲಿ ಕೊರೋನ ಮಹಾಮಾರಿ ಜನರ ಜೀವದೊಂದಿಗೆ ರುದ್ರ ತಾಂಡವ ವಾಡುತ್ತಿದೆ. ದಿನದಿಂದ ದಿನಕ್ಕೆ ಎಲ್ಲಾ ಕಡೆ ಸಾವಿರಾರು ಸಂಖ್ಯೆಯಲ್ಲಿ ಸೋಂಕಿತರು ಹೆಚ್ಚಾಗುತ್ತಲೇ ಇದ್ದಾರೆ. ರಾಜ್ಯ ದಲ್ಲಿ ಇತ್ತೀಚಿನ ದಿನಗಳಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿರುವ ಈ ಮಹಾಮಾರಿ ಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಅಗತ್ಯ ಆರೋಗ್ಯ ಪರಿಕರಗಳನ್ನು ಒದಗಿಸುವಲ್ಲಿ ಮತ್ತು ಆಸ್ಪತ್ರೆ ಗಳಲ್ಲಿ ಬೆಡ್...
ನವದೆಹಲಿ:ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ತಾಯಿಗೆ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರೂ ನವಜಾತ ಶಿಶುವಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಘಟನೆ ವರದಿಯಾಗಿದೆ.ಮಗುವಿನ ತಾಯಿಗೆ ಹೆರಿಗೆಗೂ ಮುನ್ನ ಕೊರೊನ ಪರೀಕ್ಷೆ ನಡೆಸಲಾಗಿತ್ತು. ಈ ವರದಿಯಲ್ಲಿ ಆಕೆಗೆ ಕೊರೊನ ನೆಗೆಟಿವ್ ಬಂದಿತ್ತು. ಆದರೆ ಹೆರಿಗೆಯಾದ 6 ಗಂಟೆಗಳ ನಂತರ ಮಗುವಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು ಸೋಂಕು ದೃಢಪಟ್ಟಿದೆ.ಭ್ರೂಣದಲ್ಲಿ...
ಕ್ಯಾಂಪ್ಕೋ ಸ್ಥಾಪನಾ ದಿನ" ವನ್ನು ಇಂದು( ಜುಲೈ 11) ಕ್ಯಾಂಪ್ಕೋ ಸುಳ್ಯ ಶಾಖೆಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕ್ಯಾಂಪ್ಕೋ ಬ್ರಹ್ಮ ದಿ.ಶ್ರೀ.ವಾರಣಾಶಿ ಸುಬ್ರಾಯ ಭಟ್ ಅವರನ್ನು ನೆನಪಿಸಲಾಯಿತು. ಕಾರ್ಯಕ್ರಮದಲ್ಲಿ ಜಗದೀಶ್ ರಾವ್ ಅಜ್ಜಾವರ,ಸುಬ್ರಹ್ಮಣ್ಯ ಭಟ್ಎಲಿಮಲೆ,ಶಿವರಾಮ ಗೌಡ ಕೇರ್ಪಳ,ಸಂಸ್ಥೆಯ ನೌಕರರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸುಳ್ಯದಲ್ಲಿ ಮತ್ತೆ ಕೊರೊನಾ ಆರ್ಭಟ - ಖಾಸಗಿ ಆಸ್ಪತ್ರೆಯಲ್ಲಿ 4 ಪಾಸಿಟಿವ್ಸುಳ್ಯದ ಖಾಸಗಿ ಆಸ್ಪತ್ರೆಯೊಂದರ ಓರ್ವ ವೈದ್ಯಕೀಯ ಸಿಬ್ಬಂದಿ ಹಾಗೂ ಓರ್ವ ವೈದ್ಯಕೀಯ ವಿದ್ಯಾರ್ಥಿ ಮತ್ತು ಇಬ್ಬರು ರೋಗಿಗಳಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿದ್ದು , ಆಸ್ಪತ್ರೆ ಸ್ಯಾನಿಟೈಸನ್ ಗಾಗಿ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ . ಒಟ್ಟು ನಾಲ್ಕು ಕೊರೋನಾ ಪಾಸಿಟಿವ್ ಬಂದಿದ್ದು...