Ad Widget

ಸುಳ್ಯದಲ್ಲಿ ಮತ್ತೆ ಕೊರೊನಾ ಆರ್ಭಟ – ಖಾಸಗಿ ಆಸ್ಪತ್ರೆಯಲ್ಲಿ 4 ಪಾಸಿಟಿವ್

ಸುಳ್ಯದಲ್ಲಿ ಮತ್ತೆ ಕೊರೊನಾ ಆರ್ಭಟ – ಖಾಸಗಿ ಆಸ್ಪತ್ರೆಯಲ್ಲಿ 4 ಪಾಸಿಟಿವ್
ಸುಳ್ಯದ ಖಾಸಗಿ ಆಸ್ಪತ್ರೆಯೊಂದರ ಓರ್ವ ವೈದ್ಯಕೀಯ ಸಿಬ್ಬಂದಿ ಹಾಗೂ ಓರ್ವ ವೈದ್ಯಕೀಯ ವಿದ್ಯಾರ್ಥಿ ಮತ್ತು ಇಬ್ಬರು ರೋಗಿಗಳಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿದ್ದು , ಆಸ್ಪತ್ರೆ ಸ್ಯಾನಿಟೈಸನ್ ಗಾಗಿ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ . ಒಟ್ಟು ನಾಲ್ಕು ಕೊರೋನಾ ಪಾಸಿಟಿವ್ ಬಂದಿದ್ದು , ಸುಳ್ಯ ತಾಲೂಕಿನ ಜನರಲ್ಲಿ ಆತಂಕ ಮೂಡಿಸಿದೆ .

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading