Ad Widget

ದ.ಕ. ಜಿಲ್ಲೆಯ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಕೊರೋನಾಗೆ ಉಚಿತ ಚಿಕಿತ್ಸೆ : ಸಚಿವ ಶ್ರೀನಿವಾಸ ಪೂಜಾರಿ

ಕೋವಿಡ್ ಸೋಂಕಿತರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬಿಪಿಎಲ್, ಎಪಿಲ್ ಕಾರ್ಡ್ ಹೊಂದಿರುವವರು ಮತ್ತು ರೇಶನ್ ಕಾರ್ಡ್ ಇಲ್ಲದವರು, ವಲಸೆ ಕಾರ್ಮಿಕರು ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಪೂಜಾರಿ ತಿಳಿಸಿದ್ದಾರೆ. ಆಧಾರ್ ಕಾರ್ಡ್ ತೋರಿಸಿ...

ಎಸ್ಸೆಸ್ಸೆಫ್ ಜಿಲ್ಲಾ ಸಮಿತಿಯಿಂದ ಎಸ್ ವೈ ಎಸ್ ಸಾಂತ್ವನ ವಿಭಾಗಕ್ಕೆ ಹಣ ಹಸ್ತಾಂತರ.

ಜಿಲ್ಲೆಯ ಹಲವು ಕಡೆಗಳಲ್ಲಿ ಕೋವಿಡ್-19 ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತಗಳನ್ನು ಚಾಚಿ ಕಾರ್ಯಾಚರಿಸುತ್ತಿರುವ ಕೊಡಗು ಸಾಂತ್ವನ ವಿಭಾಗಕ್ಕೆ ಜಿಲ್ಲೆಯ ಎಸ್ಸೆಸ್ಸೆಫ್ಜಿ ಲ್ಲಾ ಹೆಲ್ಪ್ ಡೆಸ್ಕ್ ಸಂಗ್ರಹಿಸಿದ ಮೊತ್ತವನ್ನು ಕೊಡಗು ಜಿಲ್ಲಾ ಸಮಿತಿಯ ನಾಯಕರು ಸಾಂತ್ವನ ವಿಭಾಗ ಜಿಲ್ಲಾ ಚೇರ್ಮನ್ ಸಯ್ಯಿದ್ ಇಲ್ಯಾಸ್ ತಙ್ಙಳ್'ರವರಿಗೆ ಹಸ್ತಾಂತರಿಸಿದರು.ಮರ್ಕಝುಲ್ ಹಿದಾಯ ಕೊಟ್ಟಮುಡಿಯಲ್ಲಿ ನಡೆದಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಜಿಲ್ಲಾಧ್ಯಕ್ಷರಾದ ಅಬ್ದುಲ್ಲಾ ಸಖಾಫಿ...
Ad Widget

ಲಾಕ್ ಡೌನ್ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಅಂಗಾರ ಸಭೆ

ಜೂನ್ 16ರಿಂದ ದ ಕ ಜಿಲ್ಲೆ ಲಾಕ್ಡೌನ್ ಗೊಳ್ಳಲಿದ್ದು ಇದರ ಹಿನ್ನೆಲೆಯಲ್ಲಿ ಇಂದು ತಾಲೂಕು ಪಂಚಾಯತ್ ಸಭಾಭವನದಲ್ಲಿ ಶಾಸಕ ಅಂಗಾರ ಮತ್ತು ಅಧಿಕಾರಿ ವರ್ಗದವರ ನೇತೃತ್ವದ ಸಭೆ ನಡೆಯಿತು. ಸಭೆಯಲ್ಲಿ ಅಧಿಕಾರಿಗಳಿಗೆ ಲಾಕ್ ಡೌನ್ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮದ ಬಗ್ಗೆ ಮಾಹಿತಿ ನೀಡಿದ ಶಾಸಕ ಅಂಗಾರ ಈ ಬರುವ ಬುಧವಾರ 8 ಗಂಟೆಯಿಂದ ಮುಂದಿನ...

ಕಲ್ಲುಗುಂಡಿ, ಸಂಪಾಜೆಯ ಸ್ವಯಂಪ್ರೇರಿತ ಲಾಕ್ ಡೌನ್ ಸಡಿಲಿಕೆ

ಗುರುವಾರದಿಂದ ಸರ್ಕಾರದ ಕಟ್ಟು ನಿಟ್ಟಿನ ಲಾಕ್ಡೌನ್ ಜಾರಿಯಾಗುವುದು ಖಚಿತವಾಗುತ್ತಿದ್ದಂತೆ ಸಂಪಾಜೆಯಲ್ಲಿ ಜಾರಿಯಿದ್ದ ನಾಗರಿಕ ಹಿತರಕ್ಷಣಾ ಸಮಿತಿಯ ಮಧ್ಯಾಹ್ನ 3 ಗೆಂಟೆಯ ನಂತರದ ಲಾಕ್ಡೌನ್ ನನ್ನು ಸಡಿಲಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಗುರುವಾರದಿಂದ ಸಂಪೂರ್ಣ ಲಾಕ್ಡೌನ್ ಗೊಳ್ಳುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಗ್ರಿಗಳನ್ನು ಖರೀದಿಸಲು ಏಕಾಏಕಿ ಬಂದು ಜನಜಂಗುಳಿ ಆಗುವುದನ್ನು ತಪ್ಪಿಸುವ ಸಲುವಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ...

ಕೊಡಗು ಜಿಲ್ಲೆಯಲ್ಲಿ ಇಂದು ಹೊಸದಾಗಿ 10 ಕೋವಿಡ್ ಸೋಂಕು ಪ್ರಕರಣ

ಸೋಮವಾರಪೇಟೆ ತಾಲ್ಲೂಕು, ಕೊಡ್ಲಿಪೇಟೆ ಹೋಬಳಿಯ ನೀರುಗುಂದ ಗ್ರಾಮದ ಜ್ವರ ಲಕ್ಷಣಗಳಿದ್ದ 36 ವರ್ಷದ ಪುರುಷಕಾರೆಕೊಪ್ಪದ ಜ್ವರ ಲಕ್ಷಣಗಳಿದ್ದ 41 ವರ್ಷದ ಮಹಿಳೆಕಕ್ಕೆಹೊಳೆಯ ಜ್ವರ ಲಕ್ಷಣಗಳಿದ್ದ 25 ವರ್ಷದ ಮಹಿಳೆಶನಿವಾರಸಂತೆ ಹೋಬಳಿ ಗೋಪಾಲಪುರದ ಜ್ವರ ಲಕ್ಷಣಗಳಿದ್ದ 25 ವರ್ಷದ ಪುರುಷ ಚೇರಳ ಶ್ರೀಮಂಗಲದ ಜ್ವರ ಲಕ್ಷಣಗಳಿದ್ದ 62 ವರ್ಷದ ಪುರುಷಸುಂಟಿಕೊಪ್ಪದ ಎಮ್ಮೆಗುಂಡಿ ರಸ್ತೆಯ ಜ್ವರ ಲಕ್ಷಣಗಳಿದ್ದ 59...

ದ.ಕ. ಜಿಲ್ಲೆ ಲಾಕ್‌ಡೌನ್‌ಗೆ ಆಗ್ರಹಿಸಿ ಡಿಸಿಗೆ ಮಂಗಳೂರು ಪಾಲಿಕೆ ವಿರೋಧ ಪಕ್ಷದಿಂದ ಮನವಿ

  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣದಿಂದಾಗಿ ಸಾರ್ವಜನಿಕರು ಆತಂಕಕ್ಕೀಡಾಗಿದ್ದು, ಆರೋಗ್ಯ ವಲಯಕ್ಕೂ ತೀವ್ರ ಒತ್ತಡ ಬೀಳುತ್ತಿರುವುದರಿಂದ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷವೂ ಜಿಲ್ಲಾಧಿಕಾರಿಗೆ ಜುಲೈ 13 ರ ಸೋಮವಾರ ಮನವಿ ಸಲ್ಲಿಸಿದರು.ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಬಹಳ ವೇಗವಾಗಿದ್ದು ಸೋಂಕಿತರ ಸಂಖ್ಯೆ ಈಗಾಗಲೇ 2 ಸಾವಿರದ...

ದ.ಕ ಜಿಲ್ಲೆಯಲ್ಲಿ ಜು 16 ರಿಂದ ಸಂಪೂರ್ಣ ಲಾಕ್ ಡೌನ್

ಮಂಗಳೂರು: ದಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜು. 22 ತನಕ ಒಂದು ವಾರದ ಕಾಲ ಜಿಲ್ಲೆಯನ್ನು ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ https://youtu.be/Zn-s6rWPE8U ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
error: Content is protected !!