ಸೋಮವಾರಪೇಟೆ ತಾಲ್ಲೂಕು, ಕೊಡ್ಲಿಪೇಟೆ ಹೋಬಳಿಯ ನೀರುಗುಂದ ಗ್ರಾಮದ ಜ್ವರ ಲಕ್ಷಣಗಳಿದ್ದ 36 ವರ್ಷದ ಪುರುಷ
ಕಾರೆಕೊಪ್ಪದ ಜ್ವರ ಲಕ್ಷಣಗಳಿದ್ದ 41 ವರ್ಷದ ಮಹಿಳೆ
ಕಕ್ಕೆಹೊಳೆಯ ಜ್ವರ ಲಕ್ಷಣಗಳಿದ್ದ 25 ವರ್ಷದ ಮಹಿಳೆ
ಶನಿವಾರಸಂತೆ ಹೋಬಳಿ ಗೋಪಾಲಪುರದ ಜ್ವರ ಲಕ್ಷಣಗಳಿದ್ದ 25 ವರ್ಷದ ಪುರುಷ ಚೇರಳ ಶ್ರೀಮಂಗಲದ ಜ್ವರ ಲಕ್ಷಣಗಳಿದ್ದ 62 ವರ್ಷದ ಪುರುಷ
ಸುಂಟಿಕೊಪ್ಪದ ಎಮ್ಮೆಗುಂಡಿ ರಸ್ತೆಯ ಜ್ವರ ಲಕ್ಷಣಗಳಿದ್ದ 59 ವರ್ಷದ ಪುರುಷ
ಮಡಿಕೇರಿ ಪಟ್ಟಣದ ಗದ್ದುಗೆ ಬಳಿಯ ಜ್ವರ ಲಕ್ಷಣಗಳಿದ್ದ 28 ವರ್ಷದ ಪುರುಷ ಕುಶಾಲನಗರದ, ಬೈಚನಹಳ್ಳಿಯ ಜ್ವರ ಲಕ್ಷಣಗಳಿದ್ದ 25 ವರ್ಷದ ಪುರುಷ
ಕುಶಾಲನಗರದ ಕೋಣಮಾರಿಯಮ್ಮ ದೇವಸ್ಥಾನ ಬಳಿಯ ಜ್ವರ ಲಕ್ಷಣಗಳಿದ್ದ 56 ವರ್ಷದ ಮಹಿಳೆ ಶನಿವಾರಸಂತೆ ಹೋಬಳಿ, ಗೋಪಾಲಪುರ ನಿವಾಸಿ ಬೆಂಗಳೂರು ಪ್ರಯಾಣದ ಇತಿಹಾಸವಿರುವ 24 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
- Thursday
- November 28th, 2024