- Saturday
- April 5th, 2025

ಜುಲೈ 15ರ ರಾತ್ರಿ 8ರಿಂದ ಜುಲೈ 23ರ ಬೆಳಿಗ್ಗೆ 5ರವರೆಗೆ ಲಾಕ್ ಡೌನ್ ಆದೇಶ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಸೇವೆ ನಿರಂತರ, ಅಗತ್ಯ ವಸ್ತುಗಳಾದ ದಿನಸಿ,ತರಕಾರಿ ಹಾಲು, ಪೇಪರ್ ಪಡೆಯಲು ಬೆಳಿಗ್ಗೆ 8 ರಿಂದ ಪೂ. 11 ಗಂಟೆಯವರೆಗೆ ನಿಗದಿ ಪಡಿಸಲಾಗಿದೆ. ಇನ್ನುಳಿದ ಬೇರೆ ಅಂಗಡಿಗಳು ಬಂದ್ ಆಗಲಿದೆ...

ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ ನಲ್ಲಿ ಶ್ರೀ ದೇವಿ ಅಗ್ರಿಟೆಕ್ ಇಂದು ಶುಭಾರಂಭಗೊಂಡಿದೆ.ಈ ಸಂದರ್ಭದಲ್ಲಿ ಶಶಿಕುಮಾರ್ ರೈ , ಪದ್ಮನಾಭ ರೈ, ದಯಾನಂದ ಕೋಟೆ, ಮೋಹನ್ ಕೂಟಾಜೆ, ಮಾಧವ ಗೌಡ, ವಿಜೇಶ್ ಬಂಗೇರ, ತಿಮ್ಮಪ್ಪ ರೈ ಉಪಸ್ಥಿತರಿದ್ದರು. ಇಲ್ಲಿ ಎಲ್ಲಾ ರೀತಿಯ ಸಾವಯುವ ಹಾಗೂ ರಾಸಾಯನಿಕ ಗೊಬ್ಬರ ಕಡಿಮೆ ದರದಲ್ಲಿ ದೊರೆಯುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.ರಸಗೊಬ್ಬರಗಳು ಬೇಕಾದಲ್ಲಿ...

ಎಕೊನೋಮಿಕ್ಸ್,ಬ್ಯುಝೆ-ನೆಸ್ ಸ್ಟಡೀಸ್ ಹಾಗೂ ಅಕೌಂಟೆನ್ಸಿ ವಿಷಯದಲ್ಲಿ ನೂರಕ್ಕೆ ನೂರು ಅಂಕ. ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಡಾಶಾಲೆ ಸುಳ್ಯ ಇಲ್ಲಿನ ದ್ವಿತೀಯ ಪಿ.ಯು.ಸಿ ವಿಧ್ಯಾರ್ಥಿನಿ ಕುಮಾರಿ ಕೆ.ಎಂ ನಝೀರಾ ವಾಣಿಜ್ಯ ವಿಭಾಗದಲ್ಲಿ ಶೇಕಡಾ 96.1 ಅಂಕ ಪಡೆದು ಉತ್ತಮ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿರುತ್ತಾರೆ.ಅಬ್ದುಲ್ ಖಾದರ್ ಮಾವಿನಪಳ್ಳ ಹಾಗೂ ಹಾಜಿರಾ ದಂಪತಿಗಳ ಪುತ್ರಿಯಾದ ಇವರುಅಲ್ ಮದೀನಾ ಚಾರಿಟೇಬಲ್...

ಕೊಡಗು ಜಿಲ್ಲೆ ಸಿದ್ದಾಪುರ ಬಳಿ ನೆಲ್ಲುದಿ ಕೇರಿ ನಲವತ್ತು ಎಕರೆ ಬರಡಿ ಕಾರ ಬಾಣೆ ಪ್ರದೇಶದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ಮನೆಗಳು ಇದ್ದು ಈ ಪ್ರದೇಶಕ್ಕೆ ಮುಖ್ಯರಸ್ತೆಯಿಂದ ಸುಮಾರು ಎರಡು ಕಿಲೋಮೀಟರ್ ರಸ್ತೆಯು 80 ವರ್ಷಗಳಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸಿ ಕೊಂಡಿತ್ತು. ಈ ಗ್ರಾಮದಲ್ಲಿ ಪ್ರತಿಯೊಂದು ಕೆಲಸ ಕಾರ್ಯಕ್ಕೂ ಇಲ್ಲಿಯ ಜನತೆ ಈ ರಸ್ತೆಯನ್ನು ಅವಲಂಬಿಸಿಕೊಂಡು...

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(14.07.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 285 - 340(340 JJ ಕ್ವಾಲಿಟಿ ಅಡಿಕೆಗೆ ಮಾತ್ರ) ಹಳೆ ಅಡಿಕೆ 285 - 330 - 348(350 ಕ್ವಾಲಿಟಿ ಅಡಿಕೆಗೆ ಮಾತ್ರ) ಡಬಲ್ ಚೋಲ್ 285 - 348 ಹಳೆ ಫಠೋರ 200 - 275ಹೊಸ ಫಠೋರ 200 - 275...

ಜು.೧೪ರಂದು ಕೌಡಿಚ್ಚಾರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಪಿಕಪ್ ವಾಹನದಲ್ಲಿ ಅಕ್ರಮ ದನ ಸಾಗಾಟವಾಗುತ್ತಿದೆ ಎಂದು ಖಚಿತ ಮಾಹಿತಿಯನ್ನು ಪಡೆದ ಸುಳ್ಯ ಭಜರಂಗದಳದ ಯುವಕರು ಆನೆಗುಂಡಿಯಿಂದ ಪಿಕಪ್‌ನ್ನು ಬೆನ್ನೆಟ್ಟಿ ಬಂದು ಕನಕಮಜಲಿನಲ್ಲಿ ತಡೆಯಲು ಪ್ರಯತ್ನಿಸಿದರು. ಪಿಕಪ್ ಚಾಲಕ ಗಾಡಿಯನ್ನು ನಿಲ್ಲಿಸದೇ ಭಜರಂಗದಳದ ಯುವಕರ ಬೈಕ್‌ಗೆ ತಾಗಿಸಿಕೊಂಡು ಸುಳ್ಯದ ಕಡೆಗೆ ಗಾಡಿ ಚಲಿಸಿದನು. ನಂತರ ತಾಲೂಕು ಭಜರಂಗದಳದ ಸಂಯೋಜಕ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆ ಶೇ 90.71 ಫಲಿತಾಂಶ ಪಡೆದಿದ್ದು, ಆದ್ದರಿಂದ ಎರಡು ಜಿಲ್ಲೆ ಪ್ರಥಮ ಸ್ಥಾನ ಪಡೆದಂತಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪರೀಕ್ಷಿಸಬೇಕಾದರೆ ಇಲ್ಲಿ ಕ್ಲಿಕ್ ಮಾಡಿ
http://www.karresults.nic.in/indexPUC_2020.asp

ಆದರ್ಶ ಪಾರೆಪ್ಪಾಡಿ ಮರ್ಕಂಜ ಗ್ರಾಮದ ಯುವ ಕಾಂಗ್ರೆಸ್ ಅಧ್ಯಕ್ಷ ರಾಗಿ ಯುವ ನ್ಯಾಯವಾದಿ ಚರಣ್ ಕಾಯರ ಹಾಗೂ ಕಾರ್ಯದರ್ಶಿ ಯಾಗಿ ಆದರ್ಶ ಪಾರೆಪ್ಪಾಡಿ ಆಯ್ಕೆಯಾಗಿದ್ದಾರೆ.

ಮರ್ಕಂಜ ಗ್ರಾಮ ಕಾಂಗ್ರೆಸ್ ಸಮಿತಿ ಹಾಗು ಕಾರ್ಯಕರ್ತರ ಸಭೆಯನ್ನು ಮಿಯೊನಿ ಕೊರಗಪ್ಪ ಗೌಡ ರವರ ಮನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅದ್ಯಕ್ಷ ಯನ್ ಜಯಪ್ರಕಾಶ್ ರೈ ರವರ ನೇತೃತ್ವದಲ್ಲಿ ನಡೆಯಿತು . ನೂತನ ಗ್ರಾಮ ಕಾಂಗ್ರೆಸ್ ಸಮಿತಿ ಅದ್ಯಕ್ಷರಾಗಿ ಪುಷ್ಪರಾಜ್ ರೈ , ಕಾರ್ಯದರ್ಶಿಯಾಗಿ ರಮೇಶ್ ಬೂಡು , ಗೌರವಾಧ್ಯಕ್ಷರಾಗಿ ನಾಗ್ ಕುಮರ್ ಶೆಟ್ಟಿ ,...

ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ನಿವಾಸ ರಾಜಗೃಹದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು, ಕರ್ನಾಟಕ ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸುತ್ತದೆ.ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ಭಾವನೆಗಳನ್ನು ಭಾರತದ ಪ್ರಜೆಗಳಲ್ಲಿ ಪ್ರತಿಷ್ಠಾಪಿಸಿದ ಮಹಾನ್ ಚೇತನವನ್ನು ಅಪಮಾನಿಸುವ ಮನಸ್ಥಿತಿಯವರು ಈ ಕಾಲದಲ್ಲೂ ಇದ್ದಾರೆ ಎಂಬುದು ಅತಂಕಕಾರಿ ವಿಷಯವಾಗಿದೆ.ಶಿಕ್ಷಣ ಸಂಘಟನೆ, ಹೋರಾಟ ಎಂಬ ಮೂರು ಧ್ಯೇಯವನ್ನು...

All posts loaded
No more posts