- Sunday
- April 6th, 2025

ಸರ್ಕಾರದ ಹತ್ತು ಹಲವಾರು ಯೋಜನೆಗಳು ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ ಜನಸಾಮಾನ್ಯರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು.ಪ್ರಾರಂಭದ ಸಂದರ್ಭದಲ್ಲಿ ಯೋಜನೆಗಳನ್ನು ಉದ್ಘಾಟಿಸಿ ಸಂಬಂಧ ಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು, ಯೋಜನೆಯನ್ನು ತರಲು ಶ್ರಮಿಸಿದ ಕಷ್ಟ ನೋವುಗಳನ್ನು, ತ್ಯಾಗಗಳನ್ನು, ಭಾಷಣಗಳ ಮೂಲಕ ತಿಳಿಸಿ ಇದನ್ನು ಸಾರ್ವಜನಿಕರು ಉತ್ತಮವಾಗಿ ಬಳಸಿಕೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿ ಹೋಗಿರುತ್ತಾರೆ.ಈ ಯೋಜನೆಗಳು ಸರಿಯಾಗಿ ಆರು...

ಇಂದು 11.30 ಕ್ಕೆ ಸರಿಯಾಗಿ ದ್ವಿತೀಯ ಪಿಯುಸಿ ಫಲಿತಾಂಶಗಳು ಹೊರಬೀಳಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಫಲಿತಾಂಶವನ್ನು ತಿಳಿದುಕೊಳ್ಳಲು ಕಾಲೇಜಿಗೆ ತೆರಳುವುದನ್ನು ನಿಷೇಧಿಸಲಾಗಿದೆ. ಆದುದರಿಂದ ಅಂತರ್ಜಾಲದ ಮುಖಾಂತರ ಫಲಿತಾಂಶವನ್ನು ತಿಳಿದುಕೊಳ್ಳುವಂತೆ ಸೂಚಿಸಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪರೀಕ್ಷಿಸಬೇಕಾದರೆ ಇಲ್ಲಿ ಕ್ಲಿಕ್ ಮಾಡಿ 👇 http://www.karresults.nic.in/indexPUC_2020.asp