- Thursday
- November 21st, 2024
ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಸುಳ್ಯದಲ್ಲಿಯೂ ಸಹ ಇಂದು ಲಾಕ್ ಡೌನ್ ಹೇರಲಾಗಿತ್ತು. 11 ಗಂಟೆ ತನಕ ಅಗತ್ಯ ವಸ್ತುಗಳಿಗ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಸುಳ್ಯ ಪೊಲೀಸ್ ಠಾಣೆ ಸಮೀಪದ ಅಂಗಡಿಯೊಂದು ಸಂಜೆ ಸುಮಾರು 6.30 ರ ತನಕ ಅರ್ಧ ಬಾಗಿಲು ತೆರೆದಿದ್ದು, ವ್ಯಾಪಾರ ವಹಿವಾಟು...
ಐವರ್ನಾಡು ಪರ್ಲಿಕಜೆಯ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿತರಾಗಿ ಮೃತಪಟ್ಟಿದ್ದಾರೆ . 54 ವರ್ಷದ ಈ ವ್ಯಕ್ತಿಯು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು . ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಿ ಗಂಟಲದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು . ಇದೀಗ ವರದಿ ಬಂದಿದ್ದು ಕೊರೊನಾ ಪಾಸಿಟಿವ್ ಆಗಿರುವುದಾಗಿ ತಿಳಿದುಬಂದಿದೆ . ಇದರೊಂದಿಗೆ ಸುಳ್ಯದಲ್ಲಿ ಕೊರೋನಾ ಕಾರಣದಿಂದ ಮೂರನೇ ಸಾವು ಸಂಭವಿಸಿದಂತಾಗಿದೆ. ದಕ್ಷಿಣ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು ಬೆಳ್ಳಾರೆ ವಲಯದ ಪೆರುವಾಜೆ ಗ್ರಾಮದ ಕುಂಡಡ್ಕ ಸ್ವಾಮಿ ಕೊರಗಜ್ಜ ದೈವ ಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ವಿತರಣೆ ಕಾರ್ಯಕ್ರಮ ನಡೆಸಲಾಯಿತು .ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶ್ರೀ ಸಂತೋಷ್ ಕುಮಾರ್ ರೈ ಆಗಮಿಸಿ...
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ...