Ad Widget

ಆನ್ ಲೈನ್ ದಾಖಲಾತಿ ಆರಂಭಿಸಿದ ಪ್ರಥಮ ದರ್ಜೆ ಕಾಲೇಜು

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜು 2020-21 ನೇ ಸಾಲಿನ ಪ್ರಥಮ ಪದವಿ ವಿಧ್ಯಾರ್ಥಿಗಳಿಗೆ ಆನ್‌ ಲೈನ್ ದಾಖಲಾತಿಗಾಗಿ ಆರಂಭವಾಗಿದ್ದು ಲಾಕ್ ಡೌನ್ ವೇಳೆಯಲ್ಲಿ  ಪ್ರಥಮ ಹೆಜ್ಜೆಯಿರಿಸಿದೆ. ಪ್ರವೇಶಾತಿಯನ್ನು ಬಯಸುವ ಅಭ್ಯರ್ಥಿಗಳು ಇಲ್ಲಿ ನೀಡಿರುವ ಗೂಗಲ್ ಲಿಂಕ್  ಉಪಯೋಗಿಸಿ ಆನ್ ಲೈನ್ ಅರ್ಜಿ  ಭರ್ತಿಗೊಳಿಸುವುದು.  ಭರ್ತಿಗೊಳಿಸಿದ ಮಾತ್ರಕ್ಕೆ ಪ್ರವೇಶಾತಿ ಅಂಗೀಕಾರವಾಗಿದೆ ಎಂದು ಭಾವಿಸತಕ್ಕದ್ದಲ್ಲ. ಈ ಮಾಹಿತಿಯನ್ನು ಅಭ್ಯರ್ಥಿಗಳ ಜೇಷ್ಠತಾ ಪಟ್ಟಿಯನ್ನು (merit list) ತಯಾರಿಸಲು ಬಳಸಿಕೊಳ್ಳಲಾಗುವುದು.
ಅಭ್ಯರ್ಥಿಗಳು ದಾಖಲಾತಿಗಾಗಿ ಕಾಲೇಜಿಗೆ ಬರಬೇಕಾದ ದಿನಾಂಕವನ್ನು ತಾವು ಇಲ್ಲಿ ನೋಂದಾಯಿಸಿದ ಮೊಬೈಲ್ ಸಂಖ್ಯೆಗೆ ಸಂದೇಶದ ಮೂಲಕ ಕಳುಹಿಸಲಾಗುವುದು ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

. . . . . . . . .

*ನೋಂದಾಯಿಸಲು ಈ ಕೆಳಗಿನ ಲಿಂಕ್ ಒತ್ತಿ:* 👇🏻
https://docs.google.com/forms/d/e/1FAIpQLSfTPAVfcwFQcy1srHxyQM49nCwEM-CxtmC41xbvkRpJUEdkjA/viewform?usp=sf_link

. . . . . . .

ಹೆಚ್ಚಿನ ವಿವರಗಳಿಗೆ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು:

ಬಿ.ಕಾಂ ಮತ್ತು ಬಿ.ಬಿ.ಎ ವಿಭಾಗ:
ರಾಮಚಂದ್ರ ಡಿ. – 9448106019
ಬಿ.ಎಸ್ಸಿ ವಿಭಾಗ:
ಗಾಯತ್ರಿ ಪಿ.- 9900785562
ಬಿ.ಎ ವಿಭಾಗ: ಡಾ. ಜಯಶ್ರೀ ಕೆ – 9449065763
ಕಛೇರಿ : 08257- 230014, E-mail: gfgcsullia2007@gmail.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading