- Thursday
- April 3rd, 2025

ಕೊರೋನ ಭಯದಿಂದ ಅಲ್ಲೋಲ ಕಲ್ಲೋಲವಾಗಿರುವ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಣದಿಂದ ವಂಚಿತವಾಗುತ್ತಿರುವ ಗ್ರಾಮೀಣ ಭಾಗದ ಮಕ್ಕಳ ಹಿತದೃಷ್ಟಿಯಿಂದ ಅಚ್ರಪ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳ ಪೋಷಕರ ಅಪೇಕ್ಷೆ ಮೇರೆಗೆ ಶಾಲಾ ಶಿಕ್ಷಕಿ ಶ್ರೀಮತಿ ಶ್ವೇತಾ ಅವರಿಂದ ವಿಶೇಷ ಶಿಕ್ಷಣ ವ್ಯವಸ್ಥೆ ಆರಂಭವಾಗಿರುವುದು ಪ್ರಯೋಗ ಶೀಲ ಹಾಗೂ ಪ್ರಶಂಸನೀಯವಾಗಿದೆ. ಸದ್ಯಕ್ಕೆ ತರಗತಿ ಕಲಿಕೆ ಸಾಧ್ಯವಿಲ್ಲ ಆನ್ ಲೈನ್...

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು , ಜುಲೈ 16ರಂದು ಸಂಜೆ ಆರು ಗಂಟೆಯ ವೇಳೆ ಗಾಂಧಿನಗರದಲ್ಲಿ ಒಂದು ಅಂಗಡಿಯಲ್ಲಿ ವ್ಯಾಪಾರ ನಡೆಯುತ್ತಿದ್ದು ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿರುವ ಬಗ್ಗೆ ಅಮರ ಸುದ್ದಿ ವೆಬ್ಸೈಟ್ ವರದಿ ಪ್ರಸಾರಮಾಡಿತ್ತು. ಇದಕ್ಕೆ ಕೂಡಲೇ ಕಾರ್ಯಪ್ರವೃತ್ತರಾದ ಸಂಬಂಧಪಟ್ಟ ಅಧಿಕಾರಿಗಳು ಅಂಗಡಿ ಮಾಲಕರನ್ನು ಕರೆಸಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿರುತ್ತಾರೆ ಎಂದು...

ಕಳೆದ ರಾತ್ರಿ ಸುಮಾರು 12 ಗಂಟೆ ವೇಳೆಗೆ ಆನೆಗಳ ಹಿಂಡು ಕೈೂಂಗಾಜೆಯ ಕೆಲ ಕೃಷಿಕರ ತೋಟಕ್ಕೆ ದಾಳಿ ಮಾಡಿ ಅಪಾರ ಪ್ರಮಾಣದ ಕೃಷಿ ಸಂಪತ್ತನ್ನು ಹಾಳು ಮಾಡಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಕೋಲ್ಚಾರಿನ ಯುವಕರ ಸತತ ಪರಿಶ್ರಮದಿಂದ ಸುಮಾರು ಬೆಳಗ್ಗೆ ನಾಲ್ಕು ಗಂಟೆಗೆ ಆನೆಗಳ ಹಿಂಡನ್ನು ಕಾಡಿಗೆ ಓಡಿಸಲಾಯಿತು.

✒️ ಅನ್ಸಾರ್ ಬೆಳ್ಳಾರೆ ವಾಚ್ ಬಾಬಚ್ಚ ಅಂದ್ರೆ ಸುಳ್ಯ ನಾಡಿನಾದ್ಯಂತ ಪರಿಚಿತರು.. ಅಪರಿಚಿತರು ಬಂದ್ರೆ ಪರಿಚಿತರಂತೆ ಮಾತನಾಡುವ ಮುಗ್ದತೆಯ ಮನಸ್ಸಿನವರು…ಇಂದು ಬಾಬಚ್ಚನ ಮಗಳು ಕೇವಲ ಸುಳ್ಯ ಮಾತ್ರವಲ್ಲದೇ ತಾಲೂಕಿನಾದ್ಯಂತ ಪರಿಚಿತಳಾದಳು… ಎಸ್…ಈಕೆಯ ಹೆಸರು ಮರಿಯಂ ರಫಾನ..ಕುರುಂಜಿ ವೆಂಕಟ್ರಾಮಣ ಗೌಡ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ.. ಈ ವರ್ಷದ...