Ad Widget

ಸುಳ್ಯ ಓಡಬಾಯಿ ಬಳಿ ಕಾರು ಅಪಘಾತ- ಗಂಭೀರ ಗಾಯ – ಆಸ್ಪತ್ರೆಗೆ ದಾಖಲು

ಸುಳ್ಯ ಓಡಬಾಯಿ ಬಳಿ ಅಗ್ನಿಶಾಮಕ ಠಾಣೆ ಮುಂಭಾಗದಲ್ಲಿ ಸುಳ್ಯ ಕಡೆಯಿಂದ ಪುತ್ತೂರಿಗೆ ಚಲಿಸುತ್ತಿದ್ದ ಅಲ್ಟೋ ಕಾರ್ ಡ್ರೈವರ್ ನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಆಗಿದೆ. ಡಿಕ್ಕಿಯ ರಭಸಕ್ಕೆ ಕಾರು ರೋಡಿನಲ್ಲಿ ಮಗುಚಿ ಬಿದ್ದು ಕಾರಿನಲ್ಲಿದ್ದ ಒಬ್ಬ ಮಹಿಳೆಯ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ , ಸ್ಥಳೀಯರು ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಕಾರು ಕೇರ್ಪಳ ಕಡೆಯವರದ್ದು ಎಂದು ತಿಳಿದುಬಂದಿದೆ. ವಿದ್ಯುತ್ ಕಂಬದ ಬುಡ ತುಂಡಾಗಿದ್ದು ,ಕಾರು ಸಂಪೂರ್ಣ ಜಖಂಗೊಂಡಿದೆ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading