Ad Widget

ನಾಳೆ ದಕ ಸಂಪೂರ್ಣ ಲಾಕ್ಡೌನ್! ಅಗತ್ಯ ವಸ್ತುಗಳು ಕೂಡ ಸಿಗೋದಿಲ್ಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಪೂರ್ತಿ ಲಾಕ್ ಡೌನ್ ಇರಲಿದೆ. ಪ್ರತಿ ದಿನ ಬೆಳಿಗ್ಗೆ 8 ರಿಂದ 11 ಗಂಟೆಯ ಲಾಕ್ ಡೌನ್ ರಿಯಾಯಿತಿ ನಾಳೆ ಇರುವುದಿಲ್ಲ.

. . . . . . . . .

ನಾಳೆ ಕಟ್ಟುನಿಟ್ಟಿನ ಲಾಕ್ಡೌನ್ ಹೇರಿರುವ ಡಿಸಿ, ಲಾಕ್ಡೌನ್ ನಿಯಮಗಳನ್ನು ಮೀರಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

. . . . . . .

ಈ ಬಗ್ಗೆ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading