ಬಳ್ಪ ಮೀಸಲು ಅರಣ್ಯ ಪ್ರದೇಶದಿಂದ ಮರ ಕಡಿದ ಆರೋಪದಲ್ಲಿ ಮನೋಜ್ ಮಾಣಿಬೈಲು ಎಂಬುವರನ್ನು ಅರಣ್ಯ ಇಲಾಖೆಯವರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಏನೆಕಲ್ಲು ಗ್ರಾಮದ ಮಾಣಿಬೈಲು ಸಮೀಪದ ಮೀಸಲು ಅರಣ್ಯ ದಿಂದ ಒಣಗಿದ ಸಾಗುವಾನಿ ಮರ ಕಡಿದು ಸಾಗಿದ್ದಾರೆಂಬ ಮಾಹಿತಿ ಪಡೆದ ಪಂಜ ಅರಣ್ಯ ಇಲಾಖೆಯವರು ರೇಂಜರ್ ಗಿರೀಶ್ ಆರ್ . , ಬಳ್ಪ ಉಪ ವಲಯಾರಣ್ಯಾಧಿಕಾರಿ ರವಿಪ್ರಕಾಶ್ , ಸಿಬ್ಬಂದಿಗಳಾದ ಧರಣಪ್ಪ , ದಿನೇಶ್ ಕಾರ್ಯಾಚರಣೆ ನಡೆಸಿದ್ದರು.
- Tuesday
- December 3rd, 2024