ಕೇರ್ಪಳದ ಮಹಿಳೆಯೊಬ್ಬರಿಗೆ ಪಾಸಿಟಿವ್ amarasuddi - July 19, 2020 at 22:01 0 Tweet on Twitter Share on Facebook Pinterest Email ಸುಳ್ಯ ಕೇರ್ಪಳ ದ ನಿವಾಸಿ ಮಹಿಳೆಯೊಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ ಹೃದಯಸಂಬಂಧಿ ಸಮಸ್ಯೆ ಗಾಗಿ ಅವರು ಕೆ.ವಿ.ಜಿ. ಆಸ್ಪತ್ರೆಗೆ ದಾಖಲಾಗಿದ್ದರು.ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿ ಪಾಸಿಟಿವ್ ಬಂದಿದೆ . ಅವರನ್ನು ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. . . . . . . . . . Share this:WhatsAppLike this:Like Loading...