Ad Widget

ಇಂದಿನಿಂದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ ಸೇತುಬಂಧ

ದೂರದರ್ಶನ ಚಂದನ ವಾಹಿನಿಯಲ್ಲಿ ಇಂದಿನಿಂದ ಆಗಸ್ಟ್ 14 ರವರೆಗೆ ವಿಡಿಯೋ ಪಾಠಗಳ ಸೇತುಬಂಧ ಕಾರ್ಯಕ್ರಮ ಪ್ರಸಾರವಾಗಲಿದೆ.
ಈ ಅವಧಿಯಲ್ಲಿ ಹಿಂದಿನ ತರಗತಿಗಳ ವಿಷಯಗಳನ್ನು ಬೋಧಿಸಲಾಗುತ್ತದೆ. ಸದ್ಯಕ್ಕೆ ಕನ್ನಡ ಮಾಧ್ಯಮದಲ್ಲಿ ಬೋಧನೆ ಇರುತ್ತದೆ. ಆದರೆ ಕನ್ನಡ ಮಾತೃಭಾಷೆಯಾಗಿರುವ ಇಂಗ್ಲೀಷ್ ಹಾಗೂ ಇತರೆ ಮಾಧ್ಯಮಗಳ ವಿದ್ಯಾರ್ಥಿಗಳು ನೋಡಿದಲ್ಲಿ ಪರಿಕಲ್ಪನೆಗಳನ್ನು ಅರ್ಥ ಮಾಡಿಕೊಳ್ಳಬಹುದಾಗಿದೆ. ರಾಜ್ಯ ಪಠ್ಯಕ್ರಮ ಬಿಟ್ಟು ಕೇಂದ್ರ ಪಠ್ಯ ಕ್ರಮ ಹಾಗೂ ಇತರೆ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ವಿಜ್ಞಾನ ಹಾಗೂ ಗಣಿತ ವಿಷಯಗಳನ್ನು ವೀಕ್ಷಿಸಿಸಬಹುದು.

. . . . . . . . .
ಕೃಪೆ: ಕನ್ನಡಪ್ರಭ


ತರಗತಿವಾರು ವೇಳಾಪಟ್ಟಿ ಲಗತ್ತಿಸಲಾಗಿದೆ. ಎಲ್ಲಾ ಹೈಸ್ಕೂಲ್ ವಿಧ್ಯಾರ್ಥಿಗಳಿಗೆ ತಿಳಿಸಿ ಪಾಲ್ಗೊಳ್ಳುವಂತೆ ಮಾಡಿ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading