Ad Widget

ವಳಲಂಬೆಯಲ್ಲಿ ಸಾಮೂಹಿಕ‌ ನಾಗರ ಪಂಚಮಿ ರದ್ದು

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಸಾಮೂಹಿಕ ನಾಗರ ಪಂಚಮಿ ಹಾಗೂ ಆಶ್ಲೇಷ ಬಲಿ‌ ಕಾರ್ಯಕ್ರಮವನ್ನು ಕೊರೊನ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇದೇ ಜು.25ರಂದು ನಾಗರ ಪಂಚಮಿ ಹಬ್ಬ ನಡೆಯಲಿದ್ದು, ಈ ದಿನ ದೇವಸ್ಥಾನಕ್ಕೂ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ದೇವಳದ ಆಡಳಿತಾದಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading