ಏನೇಕಲ್ ದೇವರ ಗುಂಡಿಯಲ್ಲಿರುವ ಮೀನು ಹಿಡಿಯುತ್ತಿದ್ದ ಸವಣೂರಿನ ಅನ್ಯಧರ್ಮದ ವ್ಯಕ್ತಿಗಳನ್ನು ಹಿಡಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಕಳೆದ ರಾತ್ರಿ ನಡೆದಿದೆ.
ಈ ಹಿಂದೆ ಕೂಡ ದೇವರ ಮೀನುಗಳನ್ನು ಅನ್ಯಧರ್ಮಿಯರು ಹಿಡಿಯುವ ಪ್ರಯತ್ನ ಮಾಡಿದ್ದನ್ನು ತಡೆದು ಪೋಲೀಸರಿಗೆ ಒಪ್ಪಿಸಿದ್ದರು. ಸವಣೂರಿನ ಬಶೀರ್, ಅಬ್ದುಲ್ ರಜಾಕ್, ಬಶೀರ್ ,ಅಬ್ದುಲ್ ಸಮಾದ್ ಮೇಲೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.