
ಗ್ರಾಮ ವಿಕಾಸ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಹಕಾರ ಭಾರತಿ ದ.ಕ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮ ಜು.27 ರಂದು ಬೆಳಿಗ್ಗೆ 10.00 ಘಂಟೆಗೆ ಸುಳ್ಯದ
ಎ.ಪಿ.ಎಂ.ಸಿ. ಸಭಾಭವನದಲ್ಲಿ ನಡೆಯಲ್ಲಿದ್ದು , ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಸಂಘಟಕರು ಮನವಿ ಮಾಡಿದ್ದಾರೆ.