Ad Widget

ಅಧಿಕಾರಿಗಳಿಗೆ ತನ್ನದೆಂದು ಜಿಲ್ಲಾಧಿಕಾರಿ ನಂಬರ್ ಕೊಟ್ಟು ಯಾಮರಿಸಿದ ಭೂಪ

ಕೋವಿಡ್ ಪರೀಕ್ಷೆ ವೇಳೆ ಮಾಹಿತಿಗಾಗಿ ತನ್ನ ನಂಬರ್ ಬದಲು ಮೈಸೂರು ಜಿಲ್ಲಾಧಿಕಾರಿ ನಂಬರ್ ಕೊಟ್ಟು ವ್ಯಕ್ತಿಯೊಬ್ಬ ಅಧಿಕಾರಿಗಳನ್ನು ಯಾಮಾರಿಸಿದ ಘಟನೆ ನಗರದಲ್ಲಿ ನಡೆದಿದೆ . ಹೆಬ್ಬಾಳ್‌ನ ನಿವಾಸಿಯೊಬ್ಬ ಮೂಗು ಮತ್ತು ಗಂಟಲು ದ್ರವ ಸಂಗ್ರಹ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು . ಈ ವೇಳೆ ವ್ಯಕ್ತಿಯ ವಿಳಾಸ , ಮೊಬೈಲ್ ನಂಬರ್ ಇನ್ನಿತರೆ ಮಾಹಿತಿ ಕಲೆಹಾಕುವ ವೇಳೆ ತನ್ನ ನಂಬರ್ ಬದಲಿಗೆ ಜಿಲ್ಲಾಧಿಕಾರಿ ನಂಬರ್ ಕೊಟ್ಟಿದ್ದಾನೆ . ಈತನ ಪರೀಕ್ಷೆ ವರದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದರಿಂದ ಅಧಿಕಾರಿಗಳು ಫೋನ್ ಕರೆ ಮಾಡಿ ಸಂಪರ್ಕಿಸಿದ್ದಾರೆ . ಜಿಲ್ಲಾಧಿಕಾರಿಗಳು ಮಾತನಾಡಿದ ನಂತರವೇ ಅಧಿಕಾರಿಗಳಿಗೆ ನಿಜಾಂಶ ತಿಳಿದು ಅಚ್ಚರಿಗೆ ಒಳಗಾಗಿದ್ದಾರೆ .

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading