ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರವು ಈದ್ ನಮಾಝ್ ನಿರ್ವಹಿಸುವ ಮಸೀದಿಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಈ ನಿಟ್ಟಿನಲ್ಲಿ ಈದ್ ನಮಾಜ್ ಗೆ ಪೂರ್ವ ಸಿದ್ಧತೆಯಾಗಿ ಇಂದು ಪಂಜ ನೆಕ್ಕಿಲ ಜುಮಾ ಮಸೀದಿಯಲ್ಲಿ ಮಸೀದಿ ಪರಿಸರವನ್ನು ಸ್ವಚ್ಛತೆ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್ ವೈ ಎಸ್ ಸಂಘಟನೆಯ ಮುಖಂಡರು , ಟೀಮ್ ಇಸಾಬ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು.
- Tuesday
- December 3rd, 2024