ಸ್ವಚ್ಛ ಭಾರತ ಪರಿಕಲ್ಪನೆಯ ಉದ್ದೇಶದಲ್ಲಿ ಪಂಜದ ಅಸುಪಾಸು ರಸ್ತೆಯ ಇಕ್ಕೆಲಗಳನ್ನು ಆಗಸ್ಟ್ 2 ರಂದು ಸ್ವಚ್ಛಗೊಳಿಸಲು ನಿರ್ಧರಿಸಿದ್ದು ಕ್ಲಬ್ ನ ಎಲ್ಲಾ ಸದಸ್ಯರು ಹಾಗೂ ಊರಿನ ಎಲ್ಲಾ ಸಂಘ ಸಂಸ್ಥೆಗಳು ಈ ಕಾರ್ಯಕ್ಕೆ ಸಹಕರಿಸಬೇಕಾಗಿ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ಕರಿಮಜಲು ಹಾಗೂ ಪಂಜ ಗ್ರಾ.ಪಂ.ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
- Tuesday
- December 3rd, 2024