Ad Widget

ಸುಳ್ಯ: ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಚಾಲನೆ

ಗ್ರಾಮ ವಿಕಾಸ ಮಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ. ಕ. ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ನಡೆದ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಇದರ ಉದ್ಘಾಟನೆಯನ್ನು ಶಾಸಕರಾದ ಎಸ್. ಅಂಗಾರ ನೆರೆವೇರಿಸಿದರು.

. . . . .

ಕೈಗಾರಿಕಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಂಜುನಾಥ್ ಹೆಗ್ಡೆ , ಪುತ್ತೂರು ವಿವೇಕಾನಂದ ಕಾಲೇಜು ಇದರ ಸಂಚಾಲಕ ರವೀಂದ್ರ ಪುನಚ, ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ , ಸಹಕಾರ ಭಾರತಿ ತಾಲೂಕು ಅಧ್ಯಕ್ಷ ಪ್ರವೀಣ್ ರಾವ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ಕಾರ್ಯವಾಹರು ನಾ. ಸೀತಾರಾಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮವನ್ನು ರಾಜೇಶ್ ಶೆಟ್ಟಿ ಮೇನಾಲ ನಿರೂಪಿಸಿದರು. ತರಬೇತಿಯು ಒಂದು ವಾರ ಕಾಲ ವಿವಿಧ ವಿಷಯಗಳಲ್ಲಿ ನಡೆಯಲಿದೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿ ಅಪೇಕ್ಷಿತರು ಭಾಗವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!