Ad Widget

ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ವರ್ಗಾವಣೆ – ನೂತನ ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ಕೆ.ವಿ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ‌ ಸಿಂಧೂ ಬಿ. ರೂಪೇಶ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ದ. ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ.

. . . . . . . . .

ಡಾ.ರಾಜೇಂದ್ರ ಕೆ.ವಿ ಅವರು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನಿಯೋಜಿಸಿದೆ. ಡಾ.ರಾಜೇಂದ್ರ ರವರು ಪುತ್ತೂರು ಎ.ಸಿ.ಯಾಗಿ ಕಾರ್ಯನಿರ್ವಹಿಸಿದ್ದರು.

. . . . . . .

ಸಿಂಧೂ ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading