- Thursday
- April 3rd, 2025

ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಆಗಿದೆ ಎಂದು ಗ್ರಾಮಸ್ಥರೊಬ್ಬರು ದೂರು ನೀಡಿರುವ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಇಂದು ದಾಳಿ ನಡೆಸಿದ್ದು ಸಂಬಂಧಿಸಿದ ದಾಖಲೆಗಳು ಪಡೆದುಕೊಂಡು ತೆರಳಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಪಂಚಾಯತ್ ಅಧಿಕಾರಿಗಳು ಸಂಪರ್ಕಕ್ಕೆ ಲಭ್ಯರಾಗಿಲ್ಲ.

ಅಕ್ರಮ ಜಾನುವಾರು ಸಾಗಾಟ, ಹತ್ಯೆ ಮತ್ತು ಸಾಗಿಸುವ ವಾಹನ,ಜನರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಖಡಕ್ ಸೂಚನೆ ರವಾನಿಸಿದ್ದಾರೆ. ಜು. 27 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು, ಮುಖ್ಯ ಪಶುವೈದ್ಯಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಕ್ರಮ ಜಾನುವಾರು...