- Thursday
- April 3rd, 2025

ಪಕ್ಕದ ಮನೆಯ ಅಪ್ರಾಪ್ತೆಯನ್ನು ಚಾಕಲೇಟು ನೀಡಿ ಪುಸಲಾಯಿಸಿ ಕಳೆದ ನಾಲ್ಕು ತಿಂಗಳಿನಿಂದ ತನ್ನ ಮನೆಗೆ ಕರೆದೊಯ್ದು ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬೆಳ್ಳಾರೆ ದರ್ಖಾಸು ನಿವಾಸಿ ಸೆಲ್ವ ಕುಮಾರ್ (50) ಬಂಧಿತ. ಮನೆ ಸಮೀಪದಲ್ಲಿ ಆಟವಾಡುತ್ತಿದ್ದ ನೆರೆಮನೆಯ ಐದರ ಹರೆಯದ ಅಪ್ರಾಪ್ತೆಗೆ...