ಸುಳ್ಯದ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ನಡೆಯುತ್ತಿರುವ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸುಳ್ಯ ಎಪಿಎಂಸಿ ಅಧ್ಯಕ್ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ನ.ಪಂ. ಸದಸ್ಯರುಗಳಾದ ವಿನಯಕುಮಾರ್ ಕಂದಡ್ಕ, ಶಶಿಕಲಾ ನೀರಬಿದಿರೆ, ವಾಣಿಶ್ರೀ ಜಟ್ಟಿಪಳ್ಳ, ಪ್ರವಿತಾ ಪ್ರಶಾಂತ್ ಕಾಯರ್ತೋಡಿ, ಶಿಲ್ಪಾ ಸುದೇವ್, ಕಿಶೋರಿ ಶೇಟ್, ಶೀಲಾ ಕುರುಂಜಿ ಉಪಸ್ಥಿತರಿದ್ದರು.