- Saturday
- April 19th, 2025

ಸುಬ್ರಹ್ಮಣ್ಯದಲ್ಲಿ ಜು.28 ರಂದು ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಸುಬ್ರಹ್ಮಣ್ಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಪರೀಕ್ಷೆ ನಡೆಯಲಿದ್ದು ಸಾರ್ವಜನಿಕರಿಗೆ ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಉಚಿತವಾಗಿರಲಿದ್ದು ಕೊರೋನಾ ಲಕ್ಷಣ ಇದ್ದರೂ, ಇಲ್ಲದಿದ್ದರೂ ಪರೀಕ್ಷೆ ನಡೆಯಲಿದ್ದು ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ. ಒಂದೊಮ್ಮೆ ಕೊರೋನಾ ಪಾಸಿಟಿವ್ ಬಂದರೂ ಸುಬ್ರಹ್ಮಣ್ಯದಲ್ಲೇ ಉಳಿಸಿಕೊಂಡು ಉಚಿತ ಚಿಕಿತ್ಸೆ...

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಸಮಸ್ಯೆ, ಕುಡಿಯುವ ನೀರು ಸಮಸ್ಯೆ ಬಗ್ಗೆ ಕೈ ಗೊಂಡಿರುವ ಕಾರ್ಯ ಯೋಜನೆ ಬಗ್ಗೆ ವಿವರಣೆ ಕೋರಿ ಸುಳ್ಯ ನಗರ ಕಾಂಗ್ರೆಸ್ ಸಮಿತಿ ನಿಯೋಗ ದಿಂದ ಇಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಗೆ ಮನವಿಸಲ್ಲಿಸಿ ಚರ್ಚಿಸಲಾಯಿತು. ನಿಯೋಗ ದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಶ್ರೀ ಜಯಪ್ರಕಾಶ್ ರೈ...

ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿದ್ದ ಶ್ರೀಮತಿ ಶುಭದಾ ರೈಯವರು ಕಡಬ ತಾಲೂಕು ಪಂಚಾಯತ್ ವ್ಯಾಪ್ತಿಗೆ ಸೇರಿರುವುದರಿಂದ ತೆರವಾಗಿರುವ ಇಲ್ಲಿಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಉಪಾಧ್ಯಕ್ಷ ತೆಗೆ ಅರಂತೋಡು ಕ್ಷೇತ್ರದ ತಾ.ಪಂ.ಸದಸ್ಯೆ ಪುಷ್ಪಾ ಮೇದಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ನೂತನ ತಾ.ಪಂ.ಉಪಾಧ್ಯಕ್ಷೆಯಾಗಿ ಪುಷ್ಪಾ ಮೇದಪ್ಪ ಅವಿರೋಧ ಆಯ್ಕೆಯಾಗಿದ್ದಾರೆ.ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್...

ಕುಂಞಿರಾಮನ್ ಮಾಲಕತ್ವದ ರಥಬೀದಿಯಲ್ಲಿರುವ ಆಯುರ್ವೇದ ಶಾಲಾ ಕ್ಲಿನಿಕ್‌ನಲ್ಲಿ ಕೊರೋನಾ ವೈರಸ್‌ನ ಮುಂಜಾಗ್ರತಾ ಕ್ರಮವಾಗಿ ಉಚಿತ ಕಷಾಯ ವಿತರಣೆ ಮಾಡಲಾಗುತ್ತಿದ್ದು, ಜನತೆಗೆ ಶೀತ, ಕೆಮ್ಮು ತಡೆಗಟ್ಟಲು ಆಯುರ್ವೇದದ ಮನೆಮದ್ದುಗಳಿಂದ ತಯಾರಿಸಲ್ಪಟ್ಟ ಕಷಾಯವನ್ನು ಉಚಿತವಾಗಿ ವಿತರಿಸಲಾಗುತ್ತಿದೆ.ಈ ಕಷಾಯವನ್ನು ಬೆಳಗ್ಗೆ ೧೦ರಿಂದ ೧೨ ಘಂಟೆಯವರೆಗೆ ಉಚಿತವಾಗಿ ನೀಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕುಂಞಿರಾಮನ್‌ರವರು ತಿಳಿಸಿದ್ದಾರೆ.

ಸುಳ್ಯ ಗಾಂಧಿನಗರ ಡೆಲ್ಮಾ ಕಾಂಪ್ಲೆಕ್ಸ್‌ನಲ್ಲಿ ರಿಯಾಯಿತಿದರದ ಮಾರಾಟದಲ್ಲಿ ನೂತನವಾಗಿ ಗಾಂಧಿ ಬಜಾರ್ ಜು.೨೭ರಂದು ಶುಭಾರಂಭಗೊಂಡಿದೆ.ಸಂಸ್ಥೆಯನ್ನು ಅಬ್ದುಲ್ ರೆಹಮಾನ್ ಸಅದಿ ಗಾಂಧಿನಗರ ದುವಾ ನೆರವೇರಿಸಿ ಉದ್ಘಾಟಿಸಿದರು. ನಮ್ಮ ಸಂಸ್ಥೆಯಲ್ಲಿ ಸ್ಟೀಲ್ ಗೃಹೋಪಯೋಗಿ ಸ್ಟೀಲ್ ಸಾಮಾಗ್ರಿಗಳು, ಪ್ಲಾಸ್ಟಿಕ್ ಐಟ್ಸಂಗಳು, ಡೋರ್‌ಮಾಟ್, ಟೇಬಲ್ ಮಾಟ್, ಪುಟಾಣಿ ಮಕ್ಕಳ ಉಡುಪುಗಳು, ಮಹಿಳೆಯರ ದಿನಬಳಕೆಯ ಉಡುಪುಗಳು, ಫ್ಯಾನ್ಸಿ ಐಟಂಗಳು, ಆಕರ್ಷಕ ಚಪ್ಪಲಿಗಳು, ಲೇಡಿಸ್...

ದೇಶಿ ಬಳಕೆದಾರರ ಡೇಟಾವನ್ನು ಕದಿಯುತ್ತಿದೆ ಎಂಬ ಆರೋಪದ ಮೇಲೆ ಕೇಂದ್ರ ಸರ್ಕಾರ ಈಗಾಗಲೇ ಚೀನಾದ 59 ಅಪ್ಲಿಕೇಷನ್ ನಗಳನ್ನು ರದ್ದು ಮಾಡಿದೆ. ಆದರೆ ಇದು ಇಷ್ಟಕ್ಕೆ ಸೀಮಿತವಾಗಿಲ್ಲ. 275 ಚೀನೀ ಅಪ್ಲಿಕೇಶನ್‌ಗಳು, ರಾಷ್ಟ್ರೀಯ ಭದ್ರತೆ ಮತ್ತು ಬಳಕೆದಾರರ ಗೌಪ್ಯತೆಯ ಉಲ್ಲಂಘನೆಗಾಗಿ ಸರ್ಕಾರದ ರೇಡಾರ್‌ನಲ್ಲಿವೆ.ರಾಷ್ಟ್ರೀಯ ಭದ್ರತಾ ಉಲ್ಲಂಘನೆ ಮಾಡ್ತಿರುವ ಆರೋಪದ ಮೇಲೆ 275 ಆ್ಯಪ್ ಗಳ ಪಟ್ಟಿಯನ್ನು...

ದ್ವಿತೀಯ ಪಿ.ಯು.ಸಿ. ಪರೀಕ್ಷೆ ಯಲ್ಲಿ ಸುಳ್ಯ ನೆಹರೂ ಮೆಮೋರಿಯಲ್ ಸಂಸ್ಥೆಯ ವಾಣಿಜ್ಯ ವಿಭಾಗದ ( ಎಸ್. ಇ. ಬಿ. ಎ.)ವಿದ್ಯಾರ್ಥಿನಿ ಅಕ್ಷತಾ.ಎಸ್. 581(96.83./.)ಅಂಕ ಗಳನ್ನು ಗಳಿಸಿ ತಾಲ್ಲೂಕಿಗೆ ದ್ವಿತೀಯ ಸ್ಥಾನ ಗಳಿಸಿದ್ದಾಳೆ . ಈ ಸಾಧಕಿ ಕನ್ನಡದಲ್ಲಿ 96, ಇಂಗ್ಲೀಷ್ 90, ಅರ್ಥಶಾಸ್ತ್ರ -95, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ, ಸಂಖ್ಯಾಶಾಸ್ತ್ರ 3 ವಿಷಯಗಳಲ್ಲಿ 100 ಪೂರ್ಣ...

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(27.07.2020 ಸೋಮವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 375ಡಬಲ್ ಚೋಲ್ 305 - 375 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಇನ್ನೂ ಮೂರು ವಾರ ಭಾನುವಾರದ ಲಾಕ್ಡೌನ್ ಮುಂದುವರೆಯಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಪ್ರತಿದಿನ ರಾತ್ರಿ ಕರ್ಫ್ಯೂ ಮತ್ತು ಪ್ರತಿ ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗಿದೆ.ಆಗಸ್ಟ್ 2 ರವರೆಗೆ ಭಾನುವಾರದ ಲಾಕ್ಡೌನ್ ಜಾರಿ ಮಾಡಲಾಗಿದೆ. ಮುಂದಿನವಾರಕ್ಕೆ ಲಾಕ್ಡೌನ್ ಮುಕ್ತಾಯವಾಗಬಹುದು. ಇಲ್ಲವೇ ಈ ವಾರಕ್ಕೆ ಲಾಕ್ಡೌನ್ ಕೊನೆಯಾಗಬಹುದು ಎಂದು ಹೇಳಲಾಗಿತ್ತು.ಆದರೆ, ಇನ್ನು ಮೂರು ವಾರ ಲಾಕ್ಡೌನ್ ಮುಂದುವರಿಸಲು...

ಸುಳ್ಯದಲ್ಲಿ ನ್ಯಾಯವಾದಿಯಾಗಿರುವ ಕೃಷ್ಣ ಪ್ರಸಾದ್ ದೋಳ ದ.ಕ. ಜಿಲ್ಲಾ ನೋಟರಿಯಾಗಿ ಕೇಂದ್ರ ಸರಕಾರದಿಂದ ನೇಮಕಗೊಂಡಿದ್ದಾರೆ.ಇವರು ನೆಲ್ಲೂರು ಕೆಮ್ರಾಜೆ ಗ್ರಾಮದ ದೋಳ ಮನೆಯ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಗೌಡ ಮತ್ತು ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ತಂಗಮ್ಮ ಡಿ.ಬಿ.ಯವರ ಪುತ್ರ. ಇವರ ಪತ್ನಿ ಶ್ರೀಮತಿ ಸೌಮ್ಯ ಪಿ.ಎನ್. ಸುಳ್ಯದಲ್ಲಿ ಉಪವಲಯಾ ರಣ್ಯಾಧಿಕಾರಿಯಾಗಿದ್ದಾರೆ. ಕೃಷ್ಣ ಪ್ರಸಾದರು ಪದವಿ ಪೂರ್ವ...

All posts loaded
No more posts