ಜಾಲ್ಸೂರು ಗ್ರಾಮದ ಕೆಮನಬಳ್ಳಿ ದಿ.ಶೀನಪ್ಪ ಗೌಡರ ಧರ್ಮಪತ್ನಿ ಅಮ್ಮಕ್ಕ ಕೆಮನಬಳ್ಳಿ(87) ಇಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.
ಮೃತರು ಓರ್ವ ಪುತ್ರ, ಏಳು ಪುತ್ರಿಯರು,ಸೊಸೆ,ಅಳಿಯಂದಿರು,ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

06.03.2026 e paper
e paper 16.01.2026