
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಆ.3 ರಂದು ಸುಳ್ಯ ವಿಧಾನಸಭಾ ಕ್ಷೇತ್ರ ಭೇಟಿ ಮಾಡಲಿದ್ದಾರೆ. ಅಂದು ಮಧ್ಯಾಹ್ನ ಗಂ12.00 ಕ್ಕೆ ಕಡಬ ದುರ್ಗಾಂಬಿಕ ದೇವಸ್ಥಾನದ ಬಳಿ ಪ್ರತಾಪ್ ಸಿಂಹ ನಾಯಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಗಂ 3.00 ಕ್ಕೆ ಸುಳ್ಯ ಬಿಜೆಪಿ ಕಛೇರಿಗೆ ಭೇಟಿ ನೀಡಲಿದ್ದಾರೆ ಎಂದು ಸುಳ್ಯ ಬಿಜೆಪಿ ಪ್ರಕಟಣೆ ತಿಳಿಸಿದೆ.