Ad Widget

ಸುಳ್ಯ ನಗರ‌ ಪರಿಸರದ ಜನತೆಗೆ ಆ.5,‌ 6ರಂದು ಕೋವಿಡ್_19‌ ಆ್ಯಂಟಿಜನ್ ರ್ಯಾಪಿಡ್ ಪರೀಕ್ಷೆ. ತಾಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ

ಕೋವಿಡ್ 19 ರ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಆಡಳಿತ, ನಗರ ಪಂಚಾಯತ್ ಸುಳ್ಯ, ಆರೋಗ್ಯ ಇಲಾಖೆ ಸುಳ್ಯ, ವರ್ತಕ ಸಂಘ ಸುಳ್ಯ, ಲಯನ್ಸ್ ಮತ್ತು ರೋಟರಿ ಕ್ಲಬ್ ಸುಳ್ಯ ಇದರ ಸಹಭಾಗಿತ್ವದಲ್ಲಿ ಇಂದು ಸುಳ್ಯ ತಾಲೂಕು ಕಚೇರಿಯಲ್ಲಿ ಸಭೆ ನಡೆಯಿತು. ತಹಶೀಲ್ದಾರ್ ಅನಂತ ಶಂಕರ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಗಸ್ಟ್ 5 ಮತ್ತು 6ರಂದು...

ಯಶಸ್ವಿಯಾಗಿ ಮುನ್ನಡೆಯುತ್ತಿರುವ ದ್ವಿತೀಯ ಹಂತದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ

ಗ್ರಾಮ ವಿಕಾಸ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ( ರಿ), ಸಹಕಾರ ಭಾರತಿ ದ. ಕ. ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಸುಳ್ಯದ ಎ.ಪಿ.ಎಂ.ಸಿ.ಸಭಾಂಗಣದಲ್ಲಿ ನಡೆದ ಎರಡನೇ ವಾರದ " ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ " ಇದರ ಉದ್ಘಾಟನಾ ಕಾರ್ಯಕ್ರಮ ವನ್ನು ಪಶು...
Ad Widget

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(03.08.2020 ಸೋಮವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಹಳೆಗೇಟು ಪರಿಸರದಲ್ಲಿ ವಾಹನ ಅಪಘಾತಗಳ ಎರಡು ಪ್ರತ್ಯೇಕ ಘಟನೆಗಳು

ಸುಳ್ಯ ಹಳೆಗೇಟು ಪರಿಸರದಲ್ಲಿ ಆಗಸ್ಟ್ 2ರಂದು ರಾತ್ರಿ ವೇಳೆ ಹಾಗೂ ಆಗಸ್ಟ್ ಮೂರನೇ ತಾರೀಕಿನ ಬೆಳಿಗ್ಗೆ ಒಂಬತ್ತು ಗಂಟೆಗೆ ಎರಡು ಪ್ರತ್ಯೇಕ ಪ್ರತ್ಯೇಕ ವಾಹನ ಅಪಘಾತಗಳು ಸಂಭವಿಸಿದ ಘಟನೆ ವರದಿಯಾಗಿದೆ.ರಾತ್ರಿ ನಡೆದ ಅಪಘಾತ ಮೊಗರ್ಪಣೆ ಮಸೀದಿಯ ಮುಂಭಾಗದಲ್ಲಿ ಸಂಭವಿಸಿದ್ದು ಪುತ್ತೂರಿನಿಂದ ಸುಳ್ಯ ಕಡೆ ಬರುತ್ತಿದ್ದ ಕಾರು ಹಾಗೂ ಸುಳ್ಯದಿಂದ ಪುತ್ತೂರು ಕಡೆ ಹೋಗುತ್ತಿದ್ದ ಮತ್ತೊಂದು ಕಾರು...

ಅಣ್ಣ ತಂಗಿಯರ ಈ ಬಂಧ… ಜನುಮ ಜನುಮಗಳ ಅನುಬಂಧ…

ನಮ್ಮಲ್ಲಿ ಪರಸ್ಪರ ಭಾವಾನಾತ್ಮಕ ಸಂಬಂಧ ಗಳಿಗೆ ಹಣ , ಒಡವೆಗಳಿಗಿಂತಲೂ ಹೆಚ್ಚಿನ ಮಾನ್ಯತೆ ನೀಡಲಾಗುತ್ತದೆ. ರಕ್ತ ಸಂಬಂಧಗಳನ್ನು ಮೀರಿಸಿದ ಕೆಲವು ಸಂಬಂಧಗಳು ಪ್ರತಿಯೊಬ್ಬರ ಜೀವನದಲ್ಲಿ ಮಹತ್ವ ವಹಿಸುತ್ತದೆ . ಒಂದು ಹಂತದಲ್ಲಿ ಸಂಭಂದಗಳನ್ನು ಬೆಸೆಯುವ ಈ ನಂಬಿಕೆ ಎನ್ನುವ ಕೊಂಡಿಯನ್ನು ಆಚರಣೆಗಳ ಮೂಲಕ ನಮ್ಮ ಎದುರಿಗೆ ಇಡಲಾಗುತ್ತದೆ . ರಕ್ಷಾಬಂಧನವು ಒಡಹುಟ್ಟಿದವರಲ್ಲದೆ ಹೊರಗಿನವರನ್ನು ಸಹೋದರರಂತೆ ಭಾವಿಸಿ...

ಕೊಡಗು ಜಿಲ್ಲೆ ಕೋವಿಡ್ 19 ರ ಹಿನ್ನೆಲೆಯಲ್ಲಿ ಮೃತಪಟ್ಟವರ ಸಂಖ್ಯೆ 10 ಕ್ಕೆ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು, ಇದರಿಂದ ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10 ಕ್ಕೇರಿದೆ.ಮಡಿಕೇರಿ ನಗರ ಮಹದೇವಪೇಟೆ ಬಳಿಯ ಅಬ್ದುಲ್ ಕಲಾಂ ಲೇ ಔಟ್ ನ ನಿವಾಸಿ, 64 ವರ್ಷದ ಪುರುಷರೊಬ್ಬರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದು, ಕಳೆದ ಮೂರು ದಿನಗಳಿಂದ ಅವರಲ್ಲಿ ಕೆಮ್ಮು ಕಾಣಿಸಿಕೊಂಡಿರುತ್ತದೆ.ಕೆಮ್ಮಿನ ಸಂಬಂಧ ಇವರು...

ಕನಕಮಜಲು: ಮುಗೇರು ಮಾಣಿಮಜಲು ಶಾಲೆಯಲ್ಲಿ ಶ್ರಮದಾನ

ಯುವಕ ಮಂಡಲ ಕನಕಮಜಲು, ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ಸಾರ್ವಜನಿಕರಿಂದ ‌ ವತಿಯಿಂದ ‌ಸರಕಾರಿ‌ ಕಿರಿಯ ಪ್ರಾಥಮಿಕ ಶಾಲೆ ಮುಗೇರು ಮಾಣಿಮಜಲು ಇಲ್ಲಿ‌ ಶಾಲಾ ಕಟ್ಟಡಕ್ಕೆ ಬಣ್ಣ ಬಳಿಯಲಾಯಿತು ಮತ್ತು ಶಾಲಾ ಆವರಣದಲ್ಲಿರುವ ಕೃಷಿ ತೋಟವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ‌ಸಮಿತಿ ಅಧ್ಯಕ್ಷರಾದ ಪುರುಷೋತ್ತಮ ಕುದ್ಕುಳಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ‌...

ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರಿಗೂ ತಟ್ಟಿದ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ನಿನ್ನೆ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರೂ ಕೂಡ ಪರೀಕ್ಷೆಗೆ ಒಳಗಾಗಿದ್ದರು.ಇದೀಗ ಅವರ ವರದಿ ಬಂದಿದ್ದು, ವರದಿಯಲ್ಲಿ ಸಿಎಂ ಬಿಎಸ್ ವೈ ಪುತ್ರಿ ಪದ್ಮಾವತಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.ಇನ್ನು ಇಂದು ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ...
error: Content is protected !!