ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂ.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ amarasuddi - August 4, 2020 at 10:29 0 Tweet on Twitter Share on Facebook Pinterest Email ಕಡಬ ತಾಲೂಕಿನ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಆ. 3 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್ ಅವರು ಪ್ರತಾಪ್ ಸಿಂಹರನ್ನು ಬರಮಾಡಿಕೊಂಡರು. . . . . . . . . . Share this:WhatsAppLike this:Like Loading...