ಐವರ್ನಾಡು ಪೋಸ್ಟ್ ಮ್ಯಾನ್ ಆತ್ಮಹತ್ಯೆ amarasuddi - August 5, 2020 at 16:57 0 Tweet on Twitter Share on Facebook Pinterest Email . . . . . ಐವರ್ನಾಡು ಪೋಸ್ಟ್ ಮೆನ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.ಪೋಸ್ಟ್ ಮೆನ್ ಆಗಿದ್ದ ಚೆನ್ನಕೇಶವ ಪಾಲೆಪ್ಪಾಡಿ (35) ಎಂಬವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ಬಂದಿಲ್ಲ. ಮೃತರು ಪತ್ನಿ ತಂದೆ,ತಾಯಿ,ಮೂವರು ಸಹೋದರರನ್ನು,ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ. Share this:WhatsAppEmailLike this:Like Loading...