
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿರುವುದರಿಂದ ಜಿಲ್ಲಾಧಿಕಾರಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.
ಆ.5ರಂದು ಭಾರಿ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಹಾಗೂ ಆ.6 ರಿಂದ 8ರವರೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಹವಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.