ನೂತನವಾಗಿ ಅಧಿಕಾರ ಸ್ವೀಕರಿಸಿ ಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿಯವರು ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್ 19 ರ ವಿಚಾರದ ಕುರಿತು ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.ಆಗಸ್ಟ್ 8 ರಂದು ಬೆಳಿಗ್ಗೆ 11 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
- Tuesday
- December 3rd, 2024