ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಬೆಳ್ಳಾರೆಯಲ್ಲಿ ಆಗಸ್ಟ್ 6ರಂದು ಕೋವಿಡ್ 19 ರ ತಪಾಸಣೆಯ ವೇಳೆ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ, ಪ್ರಾಥಮಿಕ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಸಂಸ್ಥೆಯ ಇಬ್ಬರು ವರದಿಗಾರರು ಇಂದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಸ್ವಯಂ ಪರೀಕ್ಷೆಗೆ ಒಳಗಾದಾಗ ಇಬ್ಬರಿಗೂ ಪಾಸಿಟಿವ್ ವರದಿ ಬಂದಿರುತ್ತದೆ.
ಇದರಿಂದ ಇಬ್ಬರು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಗೆ ಒಳಗಾಗಿರುತ್ತಾರೆ.
- Monday
- May 19th, 2025