
ವಿಶ್ವಹಿಂದೂ ಪರಿಷತ್ ಬಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ಉಪಾಧ್ಯಕ್ಷರಾಗಿ ರೋಹಿತ್ ಕೊಳಂಬಳ, ಜೊತೆ ಕಾರ್ಯದರ್ಶಿಯಾಗಿ ಚೇತನ್ ದೇವರಕಾನ, ಗೋರಕ್ಷಾ ಪ್ರಮುಖ್ ಆಗಿ ರಂಜಿತ್ ಬಾಳಿಲ ಸುಳ್ಯ ಪ್ರಖಂಡ ವತಿಯಿಂದ ಸುಳ್ಯ ಕೇರ್ಪಳ ದೇವಸ್ಥಾನ ದಲ್ಲಿ ಆಯ್ಕೆ ಮಾಡಲಾಯಿತು.

ರೋಹಿತ್ ಕೊಳಂಬಳ

ಚೇತನ್ ದೇವರಕಾನ

ರಂಜಿತ್ ಬಾಳಿಲ