ಐವರ್ನಾಡಿನ ಪಾಲೆಪ್ಪಾಡಿ ಅಮಲ ರಸ್ತೆಯನ್ನು ಪಾಲೆಪ್ಪಾಡಿ ಮಂಜುಶ್ರೀ ಗೆಳೆಯರ ಬಳಗದ ಸದಸ್ಯರು ಶ್ರಮದಾನದ ಮೂಲಕ ಆ.9 ರಂದು ದುರಸ್ಥಿಗೊಳಿಸಿದರು.
ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ,ರಸ್ತೆ ಬದಿ ಇರುವ ಕಾಡು,ಪೊದೆಗಳನ್ನು ಕಡಿಯಲಾಯಿತು.ಗೆಳೆಯರ ಬಳಗದ ಎಲ್ಲಾ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

06.03.2026 e paper
e paper 16.01.2026