ಕೆ. ಎಸ್. ಗೌಡ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆ ನಿಂತಿಕಲ್ಲು ಇಲ್ಲಿನ 16 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು 14 ಮಕ್ಕಳು ತೇರ್ಗಡೆಯಾಗಿದ್ದಾರೆ.
ಸಂಜನಾ ಬಿ ಎಲ್ 574, ತನ್ಮಯ್ ಕೆ ಕೆ 572, ಸುಭದಾ ಪಿ 550 ಅಂಕಣಗಳನ್ನು ಗಳಿಸಿದ್ದಾರೆ. ವಿಶೇಷವಾಗಿ ತುಳು ಪರೀಕ್ಷೆಯಲ್ಲಿ 4 ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಾರೆ.
- Wednesday
- November 27th, 2024