
ಕನ್ನಡ ಪೆರಾಜೆ ರಸ್ತೆಯಿಂದ ಮಡಿಕೇರಿ ಮಾಣಿ ರಸ್ತೆ ಗೆ ಬರುವಾಗ ತಿರುವು ಇರುವುದರಿಂದ ಅಪಘಾತಗಳು ಸಂಭವಿಸುತ್ತಿರುತ್ತದೆ, ಇದನ್ನು ಮನಗಂಡು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧ್ಯಕ್ಷ ಉನೈಸ್ ಪೆರಾಜೆ ಝೂಮ್ ಮಿರರ್ ಅನ್ನು ಕೊಡುಗೆ ಯಾಗಿ ನೀಡಿದರು ಈ ಸಂದರ್ಭದಲ್ಲಿ ಪೆರಾಜೆ ಯ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಮತ್ತು ಊರವರು ಉಪಸ್ಥಿತರಿದ್ದರು.
Big salute for good work