- Saturday
- November 23rd, 2024
ಪಾಲ್ತಾಡಿ : ಶ್ರೀ ವಿಷ್ಣು ಮಿತ್ರ ವೃಂದ ಇದರ ಆಶ್ರಯದಲ್ಲಿ 9 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಸರಳವಾಗಿ ಆಚರಿಸಲಾಯಿತು. ಪ್ರತಿ ವರ್ಷ ಮೊಸರು ಕುಡಿಕೆ ಆಚರಣೆ ಅಂಗವಾಗಿ ಪಾಲ್ತಾಡು ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ, ವನಮಹೋತ್ಸವ ಹಮ್ಮಿಕೊಳ್ಳಲಾಯಿತು. ರಾಮಣ್ಣ ನಾಯ್ಕ್ ಕಾಪಿನಕಾಡು ಉದ್ಘಾಟಿಸಿದರು. ಸುಧಾಮ ಮಣಿಯಾಣಿ, ಮಯೂರ ಮಿತ್ರ ವೃಂದದ ಅಮರನಾಥ ರೈ ಬಾಕಿಜಾಲು,...
ಕೊರೊನ ಪಾಸಿಟಿವ್ ಆಗಿ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಗೆ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲವೆಂದೂ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಸರಿಯಾದ ಬಿಸಿನೀರಿನ ವ್ಯವಸ್ಥೆ ಒದಗಿಸಿಲ್ಲವೆಂದೂ ಖಾಸಗಿ ಆಸ್ಪತ್ರೆಗೆ ಹೋಗಿ ದಾಖಲಾದ ಘಟನೆ ಆ. 11 ರಂದು ನಡೆದಿದೆ.ಕೋವಿಡ್ ಪೆಶೆಂಟ್ ಗಳಿಗೆ ಕುಡಿಯಲು ಬಿಸಿ ಬಿಸಿ ನೀರೆ ಪ್ರಮುಖ, ಆದರೂ ಕೂಡ ಇಲ್ಲಿ ಬಿಸಿನೀರು...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(12.08.2020 ಬುಧವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 310 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ಕಡಬ ತಾಲೂಕಿಗೆ ಕೀರ್ತಿ ತಂದ ಬಳ್ಪ ಗ್ರಾಮದ ಎಣ್ಣೆಮಜಲು ನಿವಾಸಿ ಮೆಸ್ಕಾಂ ಗುತ್ತಿಗಾರು ಶಾಲೆ ಪ್ರಭಾರ ಜೂನಿಯರ್ ಇಂಜಿನಿಯರ್ ಆಗಿರುವ ಲೋಕೇಶ್ ರವರ ಪುತ್ರ ಅನುಷ್ ಮನೆಗೆ ಭೇಟಿ ಸನ್ಮಾನಿಸಿದರು.
ಸುಳ್ಯ ತಾಲೂಕು ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದ ಅನುಷ್ ಗೆ ಸನ್ಮಾನಿಸಲಾಯಿತು
ಕಡಬದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ಕಡಬ ತಾಲೂಕಿಗೆ ಕೀರ್ತಿ ತಂದ ಅನುಷ್ ಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಡಬ ತಾ. ಬಳ್ಪ ಗ್ರಾಮದ ಎಣ್ಣೆಮಜಲು ಅನುಷ್ ಅವರ ಮನೆಗೆ ಕಡಬ ಕಂದಾಯ...