Ad Widget

ಸಾಗರಿಕಾ ಪೂಜಾರಿಕೋಡಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 615 ಅಂಕ

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯ ದ ಕುಮಾರಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿನಿ ಸಾಗರಿಕಾ ಪಿ.ಎಚ್. ಪೂಜಾರಿಕೋಡಿ 615 ಅಂಕ ಪಡೆದು ಉತ್ತಮ ಸಾಧನೆ ಮಾಡಿರುತ್ತಾಳೆ.ಈಕೆ ನೋಟರಿ ಹಾಗೂ ವಕೀಲರಾಗಿರುವ ಗುತ್ತಿಗಾರು ಗ್ರಾಮದ ಹರೀಶ್ ಪೂಜಾರಿಕೋಡಿ ಮತ್ತು ಪ್ರೇಮ ದಂಪತಿಗಳ ಪುತ್ರಿ. ಇವರ ಇನ್ನೊಬ್ಬಳು ಪುತ್ರಿ ನಿಹಾರಿಕಾ ಪಿ.ಎಚ್. ಈ ಬಾರಿಯ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ.

. . . . . . . . .

ನಿಹಾರಿಕಾ ಪಿ.ಎಚ್.

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading