Ad Widget

ತಳೂರು ನಿನ್ನೆ ಮತ್ತೆರಡು ಪಾಸಿಟಿವ್, ಸುಳ್ಯದಲ್ಲಿ ಇಂದು 4 ಪ್ರಕರಣ ಧೃಡ

ಆ. 8 ರಂದು ಪಾಸಿಟಿವ್ ಬಂದ ಮೂವರು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪ್ರಾಥಮಿಕ ಸಂಪರ್ಕಿತರನ್ನು ಕಾರಂಟೈನ್ ಗೊಳಪಡಿಸಲಾಗಿತ್ತು. ಈ ಪೈಕಿ ಇಬ್ಬರಿಗೆ ನಿನ್ನೆ ದೇವಚಳ್ಳ ಗ್ರಾಮ ಪಂಚಾಯತ್ ವತಿಯಿಂದ ನಡೆದ ರಾಂಡಮ್ ಟೆಸ್ಟ್‌ ನಲ್ಲಿ ಪಾಸಿಟಿವ್ ಬಂದಿದ್ದು ತಳೂರಿನ ಮನೆಯಲ್ಲೇ ಕಾರಂಟೈನ್ ಮಾಡಲಾಗಿದೆ.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇಂದು ಕಾಣಿಯೂರಿನ ವ್ಯಕ್ತಿಯೊಬ್ಬರಿಗೆ ಪಾಸಿಟಿವ್ ಬಂದಿದ್ದು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೂ ಪ್ರಾಥಮಿಕ ಸಂಪರ್ಕದಲ್ಲಿದ್ದ ಸುಳ್ಯ ನಗರದ ಮನೆಯೊಂದರ ಮೂವರಿಗೂ ಪಾಸಿಟಿವ್ ಧೃಡಪಟ್ಟಿದ್ದು ಹೋಮ್ ಕಾರಂಟೈನ್ ಗೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!