ವಿಶ್ವ ಹಿಂದೂ ಪರಿಷದ್ ಭಜರಂಗದಳ ಸುಳ್ಯ ಪ್ರ ಖಂಡದ ವತಿಯಿಂದ ಬೆಂಗಳೂರಿನ ಡಿ. ಜೆ ಹಳ್ಳಿಯಲ್ಲಿ ನಡೆದ ಘಟನೆಯನ್ನು ಖಂಡಿಸಿ ಎಸ್ ಡಿ ಪಿ ಐ, ಪಿ ಎಫ್ ಐ, ಕೆ ಎಫ್ ಡಿ ಸಂಘಟನೆ ಗಳನ್ನು ನಿಷೇಧ ಮಾಡಲು ತಹಶೀಲ್ದಾರ ರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿ ಹೆಚ್ ಪಿ ಬಜರಂಗದಳ ಸುಳ್ಯ ಪ್ರಖಂಡ ಅಧ್ಯಕ್ಷ ಸೋಮಶೇಖರ್ ಪೈಕ, ಬಜರಂಗದಳ ಸಂಚಾಲಕ ನಿಕೇಶ್ ಉಬರಡ್ಕ, ಬಜರಂಗದಳ ಜಿಲ್ಲಾ ಸಹಸಂಚಾಲಕ ಲತೀಶ್ ಗುಂಡ್ಯ, ಪ್ರಶಾಂತ್, ನವೀನ್ ಎಲಿಮಲೆ, ಸನತ್ ಚೊಕ್ಕಾಡಿ, ರಕ್ಷಿತ್ ಮೊದಲಾದವರು ಇದ್ದರು.
- Thursday
- November 21st, 2024