ಅಯ್ಯನಕಟ್ಟೆ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ amarasuddi - August 15, 2020 at 12:49 0 Tweet on Twitter Share on Facebook Pinterest Email ಸ.ಉ.ಹಿ.ಪ್ರಾ.ಶಾಲೆ ಅಯ್ಯನಕಟ್ಟೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯಾಯಿತು. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀ ಸತೀಶ್ಚಂದ್ರ ಪಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಶೀಲಾವತಿ, ಶಿಕ್ಷಕ ವೃಂದ ಹಾಗೂ ಪೋಷಕ ವೃಂದದವರು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...