ಸುಳ್ಯ ಗೃಹ ರಕ್ಷಕ ದಳ ದಿಂದ 74 ನೇ ಸ್ವಾತಂತ್ರ್ಯ ದಿನಾಚರಣೆ amarasuddi - August 15, 2020 at 12:18 0 Tweet on Twitter Share on Facebook Pinterest Email ಸುಳ್ಯ ಗೃಹ ರಕ್ಷಕ ದಳ ದ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸುಳ್ಯ ಗೃಹ ರಕ್ಷಕ ದಳ ಕಚೇರಿ ಮುಂಭಾಗದಲ್ಲಿ ನಡೆಯಿತು. ಗೃಹ ರಕ್ಷಕ ದಳ ಯೂನಿಟ್ ಆಫೀಸರ್ ಲ. ಜಯಂತ್ ಶೆಟ್ಟಿ ಯವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗೃಹ ರಕ್ಷಕ ದಳ ಸಿಬ್ಬಂದಿಗಳು ಹಾಜರಿದ್ದರು. . . . . . . . . . Share this:WhatsAppLike this:Like Loading...